ETV Bharat / state

ವಿಜಯಪುರ: 11 ಸಾವಿರ ಗಡಿದಾಟಿದ ಕೊರೊನಾ ಪ್ರಕರಣಗಳು

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Vijayapura
Vijayapura
author img

By

Published : Oct 12, 2020, 9:00 PM IST

ವಿಜಯಪುರ : ಜಿಲ್ಲೆಯಲ್ಲಿ ಇಂದು 91 ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. ಇಲ್ಲಿವರೆಗೆ 11,025 ಜನರಿಗೆ ಸೋಂಕು ತಗುಲಿದೆ.

ಗುಣಮುಖ :

ಇಂದು ಕೊರೊನಾದಿಂದ 89 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಒಟ್ಟು 9,901 ಮಂದಿ ಗುಣಮುಖರಾದಂತಾಗಿದೆ.

ಮೃತರ ಮಾಹಿತಿ :

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಸಕ್ರಿಯ ಪ್ರಕರಣಗಳಿಷ್ಟು :

ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 948 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1, 20, 487 ಜನರ ಮೇಲೆ ನಿಗಾ ಇಡಲಾಗಿದೆ.

ಕೋವಿಡ್ ಪರೀಕ್ಷಾ ವಿವರ :

ಇಲ್ಲಿಯವರೆಗೆ 1,20, 231 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,06,569 ಜನರ ವರದಿ ನೆಗೆಟಿವ್ ಆಗಿದೆ. 11,025 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 2,728 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.