ETV Bharat / state

ವಿಜಯಪುರ : 92 ಜನರಿಗೆ ತಗುಲಿದ ಕೊರೊನಾ - ವಿಜಯಪುರ ಕೋವಿಡ್​ ಪಾಸಿಟಿವ್ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ 92 ಜನರಿಗೆ ಕೋವಿಡ್​ ಪಾಸಿಟಿವ್ ದೃಢವಾಗಿದೆ. ಜಿಲ್ಲಾಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 1,030 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

92-corona-case-found-in-vijayapura
ವಿಜಯಪುರ
author img

By

Published : Oct 10, 2020, 2:24 AM IST

ವಿಜಯಪುರ : ಜಿಲ್ಲೆಯಲ್ಲಿ ಶುಕ್ರವಾರ 92 ಜನರಿಗೆ ಕೋವಿಡ್​ ಪಾಸಿಟಿವ್ ದೃಢವಾಗಿದೆ. ಇಲ್ಲಿಯವರೆಗೆ 10,639 ಜನರಿಗೆ ಸೋಂಕು ತಗುಲಿದೆ.

ಕೊರೊನಾದಿಂದ 156 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಗುಣಮುಖರಾ‌ದವರ ಸಂಖ್ಯೆ 9,436ಕ್ಕೆ ಏರಿಕೆಯಾಗಿದೆ.

ವಿವಿಧ ಕಾಯಿಲೆ, ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 173ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಕೊರೊನಾ ನಿಯಮದಂತೆ ನೆರವೇರಿಸಲಾಗಿದೆ.

ಜಿಲ್ಲಾಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 1,030 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,16,049 ಜನರ ಮೇಲೆ ನಿಗಾ ಇಡಲಾಗಿದೆ.

1,16,226 ಜನರ ಸ್ಯಾಂಪಲ್ ಪಡೆಯಲಾಗಿದ್ದು, ಇವರಲ್ಲಿ 1,04,060 ಮಂದಿಯ ವರದಿ ನೆಗಟಿವ್ ಆಗಿದೆ. 10,639 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. 1,620 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.