ವಿಜಯಪುರ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿರುವ ಸುನೀಲ್ ಡಾಬಾ ಮೇಲೆ ದಾಳಿ ನಡೆಸಿದ ಪೊಲೀಸರು, ಮಹಾರಾಷ್ಟ್ರದಿಂದ ತಂದಿದ್ದ ಒಟ್ಟು 20.880 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.
ಓದಿ: ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಕೇರಳ ಮೂಲದ ಯುವಕ ಆತ್ಮಹತ್ಯೆ
ಡಾಬಾ ಮಾಲೀಕ ರಮೇಶ ಮಹಾದೇವಪ್ಪ ಗುಣಕಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.