ETV Bharat / state

ಸಿಗರೇಟ್ ಹೊಗೆ ಬಿಟ್ಟಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ: ವಿಡಿಯೋ ವೈರಲ್​ - Vijayapura man attack

ವಿಜಯಪುರ ತಾಲೂಕಿನ ಕನ್ನೂರ ಗ್ರಾಮದಲ್ಲಿ ಸಿಗರೇಟ್ ಸೇದಿ ಹೊಗೆ ಬಿಟ್ಟ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Video
ವೈರಲ್​ ವಿಡಿಯೋ
author img

By

Published : Aug 11, 2022, 2:22 PM IST

ವಿಜಯಪುರ: ಸಿಗರೇಟ್ ಹೊಗೆ ಬಿಟ್ಟಿದ್ದಕ್ಕೆ ವ್ಯಕ್ತಿ ಮೇಲೆ ಒಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿರುವ ಭೀಕರ ಘಟನೆ ವಿಜಯಪುರ ತಾಲೂಕಿನ ಕನ್ನೂರ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ಬೆಳ್ಳುಂಡ ಹಲ್ಲೆಗೊಳಗಾದ ವ್ಯಕ್ತಿ. ಕಳೆದ ಆಗಷ್ಟ್ 3 ರಂದು ಘಟನೆ ನಡೆದಿದ್ದು, ರವಿ ಪಾನ್‌ಶಾಪ್ ಎದುರಿನ ಅಂಗಡಿಯ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮನವಿಗೆ ಸಿಗದ ಸ್ಪಂದನೆ: ಎರಡೇ ತಿಂಗಳಲ್ಲಿ ಮರ ಬಿದ್ದು ಮಹಿಳೆಯರು ಸಾವು.. ವಿಡಿಯೋ ವೈರಲ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.