ETV Bharat / state

ಉಕ್ರೇನ್​​ನಿಂದ ತಾಯ್ನಾಡಿಗೆ ಮರಳಿದ ವಿಜಯಪುರದ ಸ್ನೇಹಾ ಪಾಟೀಲ್​ - ಉಕ್ರೇನ್​​ನಿಂದ ತಾಯ್ನಾಡಿಗೆ ಬಂದ ವಿಜಯಪುರದ ಸ್ನೇಹಾ ಪಾಟೀಲ್​

ಸ್ನೇಹಾ ಪಾಟೀಲ್​​ ಫೆಬ್ರವರಿ 22ಕ್ಕೆ ಉಕ್ರೇನ್​​ನಿಂದ ವಿಮಾನದ ಮೂಲಕ ಹೊರಟಿದ್ದರು. ಫೆಬ್ರವರಿ 23ಕ್ಕೆ ಬೆಂಗಳೂರಿಗೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಇಂದು ಸಂಜೆ ವಿಜಯಪುರಕ್ಕೆ ಆಗಮಿಸಿದ್ದಾರೆ.‌

Sneha Patil who flew by plane from Ukraine
ಉಕ್ರೇನ್​​ನಿಂದ ತಾಯ್ನಾಡಿಗೆ ಬಂದ ವಿಜಯಪುರದ ಸ್ನೇಹಾ ಪಾಟೀಲ್​
author img

By

Published : Feb 25, 2022, 9:53 PM IST

ವಿಜಯಪುರ: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ನಡುವೆ ಉಕ್ರೇನ್​ನಲ್ಲಿ ಎಂಬಿಬಿಎಸ್​​​ನ ಎರಡನೇ ಸೆಮಿಸ್ಟರ್​​​ನಲ್ಲಿ ಓದುತ್ತಿದ್ದ ಸ್ನೇಹಾ ಪಾಟೀಲ್​ ಎಂಬ ಯುವತಿ ಭಾರತಕ್ಕೆ ಬಂದು ತಲುಪಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ಸಿಲುಕಿದ ಬೀದರ್​ನ ವಿದ್ಯಾರ್ಥಿಗಳು.. ಪೋಷಕರಲ್ಲಿ ಹೆಚ್ಚಿದ ಭೀತಿ

ವಿಜಯಪುರದ ಐಶ್ವರ್ಯ ನಗರ ನಿವಾಸಿ ಗುತ್ತಿಗೆದಾರ ರಮೇಶ ಪಾಟೀಲ್​​ ಅವರ ಪುತ್ರಿಯಾಗಿರುವ, ಸ್ನೇಹಾ ಪಾಟೀಲ್​​ ಫೆಬ್ರವರಿ 22ಕ್ಕೆ ಉಕ್ರೇನ್​​ನಿಂದ ವಿಮಾನದ ಮೂಲಕ ಹೊರಟಿದ್ದರು. ಫೆಬ್ರವರಿ 23ಕ್ಕೆ ಬೆಂಗಳೂರಿಗೆ ಆಗಮಿಸಿದ್ದರು.‌ ಅಲ್ಲಿಂದ ರಸ್ತೆ ಮೂಲಕ ಇಂದು ಸಂಜೆ ವಿಜಯಪುರಕ್ಕೆ ಆಗಮಿಸಿದ್ದಾರೆ.‌ ವಿದ್ಯಾರ್ಥಿನಿ ಸ್ನೇಹಾ ಪಾಟೀಲ್​​​ ಸುರಕ್ಚಿತವಾಗಿ ವಿಜಯಪುರಕ್ಕೆ ಆಗಮಿಸಿದ್ದರಿಂದ ಮನೆಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.