ETV Bharat / state

ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ.. ವಿಜಯಪುರ ಜಿಲ್ಲೆಯಲ್ಲಿ ಹರಿದ ನೆತ್ತರು - Bijapur murder

ಬಸವನಬಾಗೇಬಾಡಿ ಪಟ್ಟಣದ ನಿವಾಸಿ ಮುತ್ತು ದುಂಬಾಳಿ(27) ಕೊಲೆಯಾದ ಯುವಕ. ದುಷ್ಕರ್ಮಿಗಳು ಯುವಕನನ್ನು ಕಲ್ಲಿನಿಂದ ಜಜ್ಜಿ, ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

A youth was brutally murdered in Vijayapura
ವಿಜಯಪುರದಲ್ಲಿ ಯುವಕನ ಬರ್ಬರ ಕೊಲೆ
author img

By

Published : Jan 16, 2022, 6:22 PM IST

Updated : Jan 16, 2022, 9:45 PM IST

ವಿಜಯಪುರ: ಜಿಲ್ಲೆಯಲ್ಲಿಂದು ನೆತ್ತರು ಹರಿದಿದೆ. ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಸವನ ಬಾಗೇವಾಡಿಯ ಬಸವನಹಟ್ಟಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸವನಬಾಗೇಬಾಡಿ ಪಟ್ಟಣದ ನಿವಾಸಿ ಮುತ್ತು ದುಂಬಾಳಿ(27) ಕೊಲೆಯಾದ ಯುವಕ.

ದುಷ್ಕರ್ಮಿಗಳು ಯುವಕನನ್ನು ಕಲ್ಲಿನಿಂದ ಜಜ್ಜಿ, ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಜಯಪುರದಲ್ಲಿ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ

ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬಸವಬಾಗೇವಾಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಸಂಕ್ರಾಂತಿ ಕಿಚ್ಚು ಹಾಯಿಸುವ ವೇಳೆ ಬೆಂಕಿಗೆ ಬಿದ್ದ ಯುವಕ.. ಮಂಡ್ಯದಲ್ಲಿ ಅವಘಡ

Last Updated : Jan 16, 2022, 9:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.