ETV Bharat / state

ಟಾಟಾ ಏಸ್ ವಾಹನ ಪಲ್ಟಿ: ಅಂತ್ಯಕ್ರಿಯೆಗೆ ಹೋದವರು ಮಸಣ ಸೇರಿದರು! - kannada news

ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿದ್ದು, ಐವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಟಾಟಾ ಏಸ್ ವಾಹನ ಪಲ್ಟಿ
author img

By

Published : May 18, 2019, 4:32 PM IST

Updated : May 18, 2019, 4:46 PM IST

ವಿಜಯಪುರ: ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ನಡೆದಿದೆ.

ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳಿ ವಾಪಸು ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರು ಗ್ರಾಮದ ಗ್ರಾಮಸ್ಥರು ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗಿಯಲು ಹೋಗಿದ್ದರು ಎನ್ನಲಾಗಿದೆ. ಈ ವೇಳೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸೇರಿ ಐವರು ಮೃತಪಟ್ಟಿದ್ದಾರೆ.

ಸದ್ಯ ಗಾಯಾಳುಗಳಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:

ಟಾಟಾ ಏಸ್ ವಾಹನ ಪಲ್ಟಿ, ಸ್ಥಳದಲ್ಲೇ ಐವರ ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ನಡೆದಿದೆ.
ಸಂಭಂದಿಕರೊಬ್ಬರ ಅಂತ್ಯಕ್ರಿಯೆಗೆ ಬಂದು ವಾಪಸ್ ಹೊರಟಿದ್ದ ವೇಳೆ ಅವಘಡ ನಡೆದಿದೆ.
ಸಂಭಂದಿಯ ಮಣ್ಣು ಕೊಟ್ಟು ಹೊರಟವರು ಮಸಣ ಸೇರಿದ್ದಾರೆ.
ಇಬ್ಬರು ಮಹಿಳೆಯರು, ಮೂವರು ಪುರುಷರು ಸೇರಿ ಐವರ ದುರ್ಮರಣವಾಗಿದ್ದಾರೆ.
ಮೃತ ಹಾಗೂ ಗಾಯಾಳುಗಳೆಲ್ಲರೂ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರ ಗ್ರಾಮದ ನಿವಾಸಿಗಳು.
ಗಾಯಾಳುಗಳಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತದೆ.
ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
Last Updated : May 18, 2019, 4:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.