ETV Bharat / state

ಭೀಮಾತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಸಂಗಮೇಶ್ವರ ದೇವಾಲಯದ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಭೀಮಾತೀರದಲ್ಲಿ ಮತ್ತೆ ಈ ರೀತಿ ರಾತ್ರೋರಾತ್ರಿ ಶವಗಳು ಕಂಡು ಬರುತ್ತಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ.

author img

By

Published : Sep 28, 2019, 12:02 PM IST

ಭೀಮಾತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಸಂಗಮೇಶ್ವರ ದೇವಾಲಯದ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಭೀಮಾತೀರದಲ್ಲಿ ಮತ್ತೆ ಈ ರೀತಿ ರಾತ್ರೋರಾತ್ರಿ ಶವಗಳು ಪತ್ತೆಯಾಗ್ತಿರೋದು ಜನರಲ್ಲಿ ಆತಂಕ ಉಂಟು ಮಾಡಿದೆ. ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ವಿಜಯಪುರ Body:ವಿಜಯಪುರ:
ಅಪರಿಚಿತ ವ್ಯಕ್ತಿ ಓರ್ವನ ಶವ ಪತ್ತೆಯಾದ ಘಟನೆ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಸಂಗಮೇಶ್ವರ ದೇವಾಲಯದ ಹತ್ತಿರ ಬಿದ್ದಿರುವ ಶವ
ಇದು ಕೋಲೆ ಅಥವಾ ಆತ್ಮಹತ್ಯೆ ಅಥವಾ ಅಕಸ್ಮಿಕ ಸಾವು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ಸ್ಥಳಕ್ಕೆ ಆಲಮೇಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭೀಮಾತೀರದಲ್ಲಿ ಮತ್ತೆ ಈ ರೀತಿ ರಾತ್ರೋರಾತ್ರಿ ಶವಗಳು ಕಂಡು ಬರುತ್ತಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ.
ಆಲಮೇಲ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.