ETV Bharat / state

ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

author img

By

Published : Apr 5, 2019, 8:10 AM IST

ಅಪರಿಚಿತ ವಾಹನವೊಂದು ಬೈಕ್​ಗೆ​ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಗಲೂರು ಗ್ರಾಮದ ಬಳಿ ನಡೆದಿದೆ.

ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ಅಪರಿಚಿತ ವಾಹನ ಬೈಕ್​​​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿಂದಗಿ ತಾಲೂಕಿನ ಬಗಲೂರು ಗ್ರಾಮದ ಬಳಿ ನಡೆದಿದೆ.

ಮಂಜುನಾಥ ಸುಣಗಾರ (24) ಮೃತ ಬೈಕ್ ಸವಾರ. ಹಿಂಬದಿ ಸವಾರ ಮುದಕಪ್ಪ ಅತನೂರ್​​ಗೆ ಗಾಯವಾಗಿದ್ದು, ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sample description

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.