ETV Bharat / state

ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಮನವಿ - Vijayapura News

ಮಹರ್ಷಿ ವಾಲ್ಮೀಕಿ ಅವರನ್ನು ಅವಮಾನಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಾಲ್ಮೀಕಿ ನಾಯಕ ಮಹಾಸಭಾದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Appeal for action against those who post derogatory comments about Valmiki
ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಮನವಿ
author img

By

Published : Sep 16, 2020, 6:01 PM IST

ವಿಜಯಪುರ: ಸಾಮಾಜಿಕ ಜಾಲತಾಣಗಳಲ್ಲಿ ಮಹರ್ಷಿ ವಾಲ್ಮೀಕಿ ಅವರನ್ನು ಅವಮಾನಿಸಿ ಪೋಸ್ಟ್​ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಾಲ್ಮೀಕಿ ನಾಯಕ ಮಹಾಸಭಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಮನವಿ

ಕೆಲ ಕಿಡಿಗೇಡಿಗಳು ಮಹರ್ಷಿ ವಾಲ್ಮೀಕಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್​ ಹಾಕಿ, ಸಮಾಜದಲ್ಲಿನ ಶಾಂತಿ ಕದಡುವ ಕಾರ್ಯ ಮಾಡುತ್ತಿದ್ದಾರೆ. ವಾಲ್ಮೀಕಿಯಂತಹ ಮಹಾನ್​ ವ್ಯಕ್ತಿಗೆ ಅವಮಾನ ಮಾಡುವುದು ಸರಿಯಲ್ಲ. ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವವರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್​ ಹಾಕಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.