ETV Bharat / state

ಮುದ್ದೇಬಿಹಾಳದಲ್ಲಿ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಮೂವರ ಬಂಧನ - ಮುದ್ದೇಬಿಹಾಳ ಪೊಲೀಸರು

ಚಿಂದಿ ಆಯುತ್ತಿದ್ದ ವಿವಾಹಿತ ಮಹಿಳೆ ಮೇಲೆ ಮೂವರು ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಮುದ್ದೇಬಿಹಾಳ ಪೊಲೀಸರು, ವಿಚಾರಣೆ ಮುಂದುವರೆಸಿದ್ದಾರೆ.

Attempt to rape a married woman
ಚಿಂದಿ ಆಯುವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ
author img

By

Published : Mar 22, 2021, 9:10 AM IST

ಮುದ್ದೇಬಿಹಾಳ (ವಿಜಯಪುರ): ಚಿಂದಿ ಆಯುತ್ತಿದ್ದ ವಿವಾಹಿತ ಮಹಿಳೆ ಮೇಲೆ ಮೂವರು ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ.

ಪಟ್ಟಣದ ದ್ಯಾಮವ್ವನ ಕಟ್ಟೆ ಬಳಿ ಭಾನುವಾರ ನಸುಕಿನ ಜಾವ ಚಿಂದಿ ಆಯುತ್ತಿದ್ದ ವೇಳೆ ಮಹಿಳೆಯನ್ನು ಬೆನ್ನಟ್ಟಿದ ಮುದ್ದೇಬಿಹಾಳ ಪಟ್ಟಣ ನಿವಾಸಿಗಳಾದ ಅಕ್ಬರ್ ಮಕಾನದಾರ, ಸಲೀಮ ನದಾಫ ಹಾಗೂ ಸೊಯೇಲ್ ಹಡಗಲಿ ಆಕೆಯ ಕೈಹಿಡಿದು ಎಳೆದಾಡಿ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಮಹಿಳೆ ದೂರು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸದ್ಯ ಆರೋಪಿಗಳನ್ನು ಬಂಧಿಸಿರುವ ಮುದ್ದೇಬಿಹಾಳ ಪೊಲೀಸರು, ವಿಚಾರಣೆ ಮುಂದುವರೆಸಿದ್ದಾರೆ.

ಓದಿ: ವಿಗ್​, ಸಾಕ್ಸ್​, ಒಳ ಉಡುಪಿನಲ್ಲಿಟ್ಟು ಚಿನ್ನ, ಕರೆನ್ಸಿ ಸಾಗಾಟ; 11 ಜನರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.