ETV Bharat / state

ವಿಜಯಪುರ: ಗಣೇಶ ಹಬ್ಬ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ

ಗಣೇಶ ಹಬ್ಬದ ಹಿನ್ನೆಲೆ ವಿಜಯಪುರದಲ್ಲಿ ಆಗಸ್ಟ್ 22ರಿಂದ ಸೆಪ್ಟೆಂಬರ್ 2ರವರೆಗೆ ವಿವಿಧ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

alcohol
alcohol
author img

By

Published : Aug 21, 2020, 12:23 PM IST

ವಿಜಯಪುರ: ಜಿಲ್ಲೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಆಗಸ್ಟ್ 22ರಿಂದ ಸೆಪ್ಟೆಂಬರ್ 2ರವರೆಗೆ ವಿವಿಧ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ್​ ಆದೇಶಿಸಿದ್ದಾರೆ.

ಮದ್ಯ ಮಾರಾಟ ನಿಷೇಧ

ಗಣೇಶ ಪ್ರತಿಷ್ಠಾಪನೆ ದಿನವಾದ ಆಗಸ್ಟ್ 22, 23, 26, 27, 28, 29, 30, 31, ಸೆಪ್ಟೆಂಬರ್ 1 ಹಾಗೂ 2ರಂದು ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.