ETV Bharat / state

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದ ಶಾಸಕ ಯತ್ನಾಳ

ವಿಜಯಪುರದ ವಿವಿಧ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ‌ ಘಟಕಗಳಿಗೆ  ಶಾಸಕ ಬಸನಗೌಡ ಯತ್ನಾಳ ಚಾಲನೆ‌ ನೀಡಿದರು.

Basanagouda patil Yatnal
ಶುದ್ಧ ಕುಡಿಯುವ ನೀರಿನ ಘಟಕ ಚಾಲನೆ ನೀಡಿದ ಶಾಸಕ ಯತ್ನಾಳ
author img

By

Published : Dec 9, 2019, 3:12 AM IST

ವಿಜಯಪುರ: ನಗರದ ವಿವಿಧ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ‌ ಘಟಕಗಳಿಗೆ ಪೂಜೆ ಸಲ್ಲಿಸುವುದರ ಮೂಲಕ‌ ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ ಚಾಲನೆ‌ ನೀಡಿದರು.

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದ ಶಾಸಕ ಯತ್ನಾಳ

ನೀರು ಸರಬರಾಜು ಮಂಡಳಿ ವತಿಯಿಂದ ನಗರದ ಅಲಕುಂಟೆ ಗಲ್ಲಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಆವರಣ, ಗುಮಾಸ್ತೆ ಕಾಲನಿ, ಉಪ್ಪಲಿ ಬುರಜ್ ರಸ್ತೆಯ ಗೌಳಿ ಹೊಟೇಲ್ ಹತ್ತಿರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ.

ಈ ವೇಳೆ ಮಾತನಾಡಿದ ಅವರು, ವಿಜಯಪುರ ನಗರ ಜನತೆಗೆ ಶುದ್ದ ಕುಡಿಯುವ ನೀರನ್ನು ಕಲ್ಪಿಸುವ ಉದ್ದೇಶದಿಂದ ನಗರದ ಹಲವು ಕಡೆಗಳಲ್ಲಿ ಈ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದರು.

Intro:ವಿಜಯಪುರ: ನಗರದ ವಿವಿಧ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ‌ ಘಟಕಗಳಿಗೆ ಪೊಜೆ ಸಲ್ಲಿಸುವುದರ ಮೂಲಕ‌ ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ ಚಾಲನೆ‌ ನೀಡಿದರು. Body:ನೀರು ಸರಬರಾಜು ಮಂಡಳಿಂದ ನಗರದ ಜನತೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಗರದ ಅಲಕುಂಟೆ ಗಲ್ಲಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಆವರಣದಲ್ಲಿ, ಗುಮಾಸ್ತೆ ಕಾಲನಿ,ಉಪ್ಪಲಿ ಬುರಜ್ ರಸ್ತೆಯ ಗೌಳಿ ಹೊಟೇಲ್ ಹತ್ತಿರ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಶಾಸಕ ಬಸಗೌಡ ಪಾಟೀಲ್ ( ಯತ್ನಾಳ) ಚಾಲನೆ ನೀಡಿದ್ರು.Conclusion:ವಿಜಯಪುರ ನಗರ ಜನತೆಗೆ ಶುದ್ದ ಕುಡಿಯುವ ನೀರಿನ ಕಲ್ಪಿಸುವ ಉದ್ದೇಶದಿಂದ ನಗರದ ಹಲವು ಕಡೆಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ‌‌.ಉದ್ಘಾಟನಾ ಕಾರ್ಯಕ್ರಮದಲ್ಲಿ ನೀರು ಸರಬರಾಜು ಮಂಡಳಿಯ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥರಿದ್ದರು.

ಶಿವಾನಂದ ಮದಿಹಳ್ಳಿ
ವಿಜಯಪುರ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.