ETV Bharat / state

ಪಂಚಮಸಾಲಿ ಸಮುದಾಯದ ಯತ್ನಾಳರಿಗೆ ಸಚಿವ ಸ್ಥಾನ ನೀಡಿ: ಮೃತ್ಯುಂಜಯ ಸ್ವಾಮೀಜಿ ಒತ್ತಾಯ - ಬಸನಗೌಡ ಪಾಟೀಲ ಯತ್ನಾಳ ಅವರು ಕೇವಲ ಪಂಚಮಸಾಲಿ‌ ನಾಯಕರಲ್ಲ

ಪಂಚಮಸಾಲಿ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

KN_VJP_01_swamiji_reaction_AVB_KA10027
ಪಂಚಮಸಾಲಿ ಸಮುದಾಯದ ಯತ್ನಾಳರಿಗೆ ಸಚಿವ ಸ್ಥಾನ ನೀಡಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ
author img

By

Published : Dec 20, 2019, 1:34 PM IST

ವಿಜಯಪುರ: ಪಂಚಮಸಾಲಿ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಪಂಚಮಸಾಲಿ ಸಮುದಾಯದ ಯತ್ನಾಳರಿಗೆ ಸಚಿವ ಸ್ಥಾನ ನೀಡಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಸಚಿವ ಸ್ಥಾನ‌ ಹಂಚಿಕೆ ವಿಚಾರವಾಗಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಬಸನಗೌಡ ಪಾಟೀಲ ಯತ್ನಾಳ ಅವರು ಕೇವಲ ಪಂಚಮಸಾಲಿ‌ ನಾಯಕರಲ್ಲ. ಯತ್ನಾಳ ಉತ್ತರ ಕರ್ನಾಟಕದ ಜನರ ಪರವಾಗಿ ನಿಂತಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಬೆನ್ನಿಗೆ ನಿಂತವರು ಯತ್ನಾಳ. ಹಾಗಾಗಿ ಸಚಿವ ಸ್ಥಾನ ನೀಡುವುದರಲ್ಲಿ ತಪ್ಪಿಲ್ಲ. ಯತ್ನಾಳ, ಮುರಗೇಶ‌‌ ನಿರಾಣಿ, ಸಿದ್ದು ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಂಚಮಸಾಲಿ‌ ಜನರ ಅಭಿಪ್ರಾಯವಾಗಿದೆ. ಎಲ್ಲರಿಗೂ ಅವಕಾಶ ಕೊಡಲು ಆಗೋದಿಲ್ಲ. ಪ್ರಯತ್ನಿಸುತ್ತೇನೆ ಎಂದು ಸಿಎಂ ಸಕಾರಾತ್ಮಕ ಪ್ರತಿಕ್ರಿಯೆ ‌ನೀಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ‌ ಸಿಗದಿದ್ರೆ ಪಂಚಮಸಾಲಿ‌ ಸಮಾಜದ‌ ಮುಖಂಡರೊಂದಿಗೆ ಚರ್ಚಿಸಿ ತಿರ್ಮಾನ ಮಾಡಲಾಗುವುದು ಎಂದು ಮೃತ್ಯುಂಜಯ ಸ್ವಾಮೀಜಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Intro:ವಿಜಯಪುರ: ಪೌರತ್ವ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ನಾನು ಚನ್ನಮ್ಮನ ಜಯಂತಿ ಕುರಿತು ಕಾರ್ಯದಲ್ಲಿ ನಿರತನಾಗಿದಿದ್ದರಿಂದ ಅದರ ಪೌರತ್ವ ಕಾಯ್ದೆ ತಿದ್ದುಪಡಿ ನನಗೆ ಸರಿಯಾದ ಮಾಹಿತಿ ಇಲ್ಲ ನಮ್ಮ ಕಾನೂನ‌ ತಜ್ಞರ ಜೊತೆಗೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ

Body:ಸಚಿವ ಸ್ಥಾನ‌ ಹಂಚಿಕೆ ವಿಚಾರವಾಗಿ ಮಾತನಾಡಿದ ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಬಸನಗೌಡ ಪಾಟೀಲ ಯತ್ನಾಳ ಅವರು ಕೇವಲ ಪಂಚಮಸಾಲಿ‌ ನಾಯಕರಲ್ಲ, ಯತ್ನಾಳ ಉತ್ತರ ಕರ್ನಾಟಕದ ಜನ್ರ ಪರವಾಗಿ ನಿಂತಿದ್ದಾರೆ. ಜನಸಂಖ್ಯೆ ಅನುಗುವಾಗಿ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದುವು ನಮ್ಮ ಆಗ್ರಹವಾಗಿದೆ. ಬಿ ಎಸ್ ಯಡಿಯೂರಪ್ಪ ಅವರ ಬೆನ್ನಿಗೆ ನಿಂತವರು ಯತ್ನಾಳ ಯತ್ನಾಳ ಕೂಡ ಹಿರಿಯ ನಾಯಕ್ರು ಆಗಿರೋದ್ರಿಂದ ಯತ್ನಾಳ ಅವ್ರನ್ನ ಸಚಿವ ಸ್ಥಾನ ನೀಡುವುದರಲ್ಲಿ ತಪ್ಪಿಲ್ಲ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಯತ್ನಾಳ ಪರವಾಗಿ ಹೇಳಿಕೆ ನೀಡಿದ್ದಾರೆ.

Conclusion:ಯತ್ನಾಳ ,ಮುರಗೇಶ‌‌ ನಿರಾಣಿ, ಸಿದ್ದು ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಂಚಮಸಾಲಿ‌ ಜನ್ರ ಅಭಿಪ್ರಾಯವಾಗಿದೆ. ಎಲ್ಲರಿಗೂ ಅವಕಾಶ ಕೊಡಲು ಆಗೋದಿಲ್ಲ, ಪ್ರಯತ್ನಿಸುತ್ತೇನೆ ಎಂದು ಸಿಎಂ ಸಕಾರಾತ್ಮಕ ಪ್ರತಿಕ್ರಿಯೆ ‌ನೀಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ‌ ಸಿಗದಿದ್ರೆ ಪಂಚಮಸಾಲಿ‌ ಸಮಾಜದ‌ ಮುಖಂಡರೊಂದಿ್ಗೆಗೆ ಚರ್ಚಿಸಿ ತಿರ್ಮಾನ ಮಾಡಲಾಗುವುದು ಎಂದು ಮೃತ್ಯುಂಜಯ ಸ್ವಾಮೀಜಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ..

ಶಿವಾನಂದ ‌ಮದಿಹಳ್ಳಿ
ವಿಜಯಪುರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.