ETV Bharat / state

ವಚನ ಕ್ರಾಂತಿಕಾರನ ತವರಲ್ಲಿ ಅದ್ಧೂರಿ ಬಸವ ಜಯಂತಿ - kannadanews

ವಿಶ್ವಗುರು ಬಸವಣ್ಣನವರು ಜನಿಸಿದ ಜನ್ಮಸ್ಥಳದಲ್ಲಿಂದು ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು

ಬಸವ ಜಯಂತಿ
author img

By

Published : May 7, 2019, 11:54 PM IST

ವಿಜಯಪುರ: ವಿಶ್ವಗುರು ಬಸವಣ್ಣನವರು ಜನಿಸಿದ ಜನ್ಮಸ್ಥಳದಲ್ಲಿಂದು ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು. ಬಸವನ ಬಾಗೇವಾಡಿ ಪಟ್ಟಣದ ಐತಿಹಾಸಿಕ ಬಸವ ಜನ್ಮ ಸ್ಮಾರಕದಲ್ಲಿ ಅದ್ದೂರಿ ಬಸವೇಶ್ವರ ತೊಟ್ಟಿಲೋತ್ಸವ ಹಾಗೂ ನಾಮಕರಣ ಕಾರ್ಯಕ್ರಮ ನಡೆಸಲಾಯಿತು.

ವಿರಕ್ತಮಠದ ಮುರುಘೇಂದ್ರ ಮಹಾಸ್ವಾಮೀಜಿ, ಸಿದ್ಧಲಿಂಗ ಮಹಾಸ್ವಾಮೀಜಿ, ಸಚಿವ ಶಿವಾನಂದ ಪಾಟೀಲ, ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ ಶ್ರೀಮತಿ ರಾಜಶ್ರೀ ಅಗಸರ ಸೇರಿದಂತೆ ಇತರರು ಭಾಗಿಯಾಗಿದ್ರು.

ಬಸವ ಜಯಂತಿ
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ಪಲ್ಲಕ್ಕಿ, ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.