ETV Bharat / state

ಬೆಳಗಾವಿ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ.. - vijayapura news

ಇಂದು ಬೆಳಗಾವಿ ವಿಭಾಗ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ‌ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು. ಈ ಪಂದ್ಯಾವಳಿಯಲ್ಲಿ ಸುಮಾರು 9 ಜಿಲ್ಲೆಗಳ ಶಾಲಾ ಮಕ್ಕಳು ಭಾಗವಹಿಸಿದ್ದಾರೆ.

kabaddi tournament
author img

By

Published : Oct 13, 2019, 3:45 PM IST

ವಿಜಯಪುರ : ಬೆಳಗಾವಿ ವಿಭಾಗ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ‌ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ದೀಪ ಬೆಳಗಿಸುವುದರ ಮೂಲಕ ಚಾಲನೆ‌ ನೀಡಲಾಯಿತು‌.

ಬೆಳಗಾವಿ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ..

ನಗರದಲ್ಲಿರುವ ಡಾ‌. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ‌ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿದ್ದು, ಸುಮಾರು 9 ಜಿಲ್ಲೆಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಬಡ್ಡಿ ತಂಡಗಳು ಭಾಗವಹಿಸಿವೆ. ನಾಲ್ಕು ಮ್ಯಾಟ್‌ಗಳ ಮೇಲೆ ಕಬಡ್ಡಿ ಪಂದ್ಯಾವಳಿಗಳನ್ನು ಆಡಿಸಲಾಗುತ್ತಿದೆ‌. ವಿಜಯಪುರ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಈ ಪಂದ್ಯಾವಳಿಗಳ ಉಸ್ತುವಾರಿ ವಹಿಸಿಕೊಂಡಿದ್ದು, ಸಂಜೆವರೆಗೂ ಪಂದ್ಯಗಳು ನಡೆಯಲಿವೆ.

ವಿಜಯಪುರ : ಬೆಳಗಾವಿ ವಿಭಾಗ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ‌ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ದೀಪ ಬೆಳಗಿಸುವುದರ ಮೂಲಕ ಚಾಲನೆ‌ ನೀಡಲಾಯಿತು‌.

ಬೆಳಗಾವಿ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ..

ನಗರದಲ್ಲಿರುವ ಡಾ‌. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ‌ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿದ್ದು, ಸುಮಾರು 9 ಜಿಲ್ಲೆಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಬಡ್ಡಿ ತಂಡಗಳು ಭಾಗವಹಿಸಿವೆ. ನಾಲ್ಕು ಮ್ಯಾಟ್‌ಗಳ ಮೇಲೆ ಕಬಡ್ಡಿ ಪಂದ್ಯಾವಳಿಗಳನ್ನು ಆಡಿಸಲಾಗುತ್ತಿದೆ‌. ವಿಜಯಪುರ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಈ ಪಂದ್ಯಾವಳಿಗಳ ಉಸ್ತುವಾರಿ ವಹಿಸಿಕೊಂಡಿದ್ದು, ಸಂಜೆವರೆಗೂ ಪಂದ್ಯಗಳು ನಡೆಯಲಿವೆ.

Intro:ವಿಜಯಪುರ: ಬೆಳಗಾವಿ ವಿಭಾಗ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ‌ ಬಾಲಕ- ಬಾಲಕಿ ಕಬ್ಬಡಿ ಪಂದ್ಯಾವಳಿಗಳಿಗೆ ದೀಪ ಬೆಳಗಿಸುವುದರ ಮೂಲಕ ಚಾಲನೆ‌ ನೀಡಲಾಯಿತು‌. ಡಾ‌. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ‌ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿದ್ದು 9 ಜಿಲ್ಲೆಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಬಡ್ಡಿ ತಂಡಗಳು ಭಾಗವಹಿಸಿವೆ. ನಾಲ್ಕು ಮ್ಯಾಟ್‌ಗಳ ಮೇಲೆ ಕಬಡ್ಡಿ ಪಂದ್ಯಾವಳಿಗಳನ್ನು ಆಡಿಸಲಾಗುತ್ತಿದೆ‌. ಇನ್ನೂ ಆಯಾ ಜಿಲ್ಲೆಗಳ‌ ಕಬಡ್ಡಿ ಉಸ್ತುವಾರಿ ವಹಿಸಿಕೊಂಡ ಗಣ್ಯರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿಜಯಪುರ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಕಬಡ್ಡಿ ಪಂದ್ಯಾವಳಿಗಳ ಉಸ್ತುವಾರಿ ವಹಿಸಿಕೊಂಡಿದೆ. ಸಂಜೆವರಿಗೂ ವಿದ್ಯಾರ್ಥಿಗಳ ವಿಭಾಗದ ಮಟ್ಟದ ಕಬ್ಬಡಿ ಪಂದ್ಯಾವಳಿಗಳು ನಡೆಯಲಿವೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರೋ ಕಾರಣ ಪಂದ್ಯಾವಳಿಗಳನ್ನು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.


ಶಿವಾನಂದ ಮದಿಹಳ್ಳಿ
ವಿಜಯಪುರ


Body:ವಿಜಯಪುರ: ಬೆಳಗಾವಿ ವಿಭಾಗ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ‌ ಬಾಲಕ- ಬಾಲಕಿ ಕಬ್ಬಡಿ ಪಂದ್ಯಾವಳಿಗಳಿಗೆ ದೀಪ ಬೆಳಗಿಸುವುದರ ಮೂಲಕ ಚಾಲನೆ‌ ನೀಡಲಾಯಿತು‌. ಡಾ‌. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ‌ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿದ್ದು 9 ಜಿಲ್ಲೆಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಬಡ್ಡಿ ತಂಡಗಳು ಭಾಗವಹಿಸಿವೆ. ನಾಲ್ಕು ಮ್ಯಾಟ್‌ಗಳ ಮೇಲೆ ಕಬಡ್ಡಿ ಪಂದ್ಯಾವಳಿಗಳನ್ನು ಆಡಿಸಲಾಗುತ್ತಿದೆ‌. ಇನ್ನೂ ಆಯಾ ಜಿಲ್ಲೆಗಳ‌ ಕಬಡ್ಡಿ ಉಸ್ತುವಾರಿ ವಹಿಸಿಕೊಂಡ ಗಣ್ಯರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿಜಯಪುರ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಕಬಡ್ಡಿ ಪಂದ್ಯಾವಳಿಗಳ ಉಸ್ತುವಾರಿ ವಹಿಸಿಕೊಂಡಿದೆ. ಸಂಜೆವರಿಗೂ ವಿದ್ಯಾರ್ಥಿಗಳ ವಿಭಾಗದ ಮಟ್ಟದ ಕಬ್ಬಡಿ ಪಂದ್ಯಾವಳಿಗಳು ನಡೆಯಲಿವೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರೋ ಕಾರಣ ಪಂದ್ಯಾವಳಿಗಳನ್ನು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.


ಶಿವಾನಂದ ಮದಿಹಳ್ಳಿ
ವಿಜಯಪುರ


Conclusion:ವಿಜಯಪುರ: ಬೆಳಗಾವಿ ವಿಭಾಗ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ‌ ಬಾಲಕ- ಬಾಲಕಿ ಕಬ್ಬಡಿ ಪಂದ್ಯಾವಳಿಗಳಿಗೆ ದೀಪ ಬೆಳಗಿಸುವುದರ ಮೂಲಕ ಚಾಲನೆ‌ ನೀಡಲಾಯಿತು‌. ಡಾ‌. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ‌ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿದ್ದು 9 ಜಿಲ್ಲೆಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಬಡ್ಡಿ ತಂಡಗಳು ಭಾಗವಹಿಸಿವೆ. ನಾಲ್ಕು ಮ್ಯಾಟ್‌ಗಳ ಮೇಲೆ ಕಬಡ್ಡಿ ಪಂದ್ಯಾವಳಿಗಳನ್ನು ಆಡಿಸಲಾಗುತ್ತಿದೆ‌. ಇನ್ನೂ ಆಯಾ ಜಿಲ್ಲೆಗಳ‌ ಕಬಡ್ಡಿ ಉಸ್ತುವಾರಿ ವಹಿಸಿಕೊಂಡ ಗಣ್ಯರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿಜಯಪುರ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಕಬಡ್ಡಿ ಪಂದ್ಯಾವಳಿಗಳ ಉಸ್ತುವಾರಿ ವಹಿಸಿಕೊಂಡಿದೆ. ಸಂಜೆವರಿಗೂ ವಿದ್ಯಾರ್ಥಿಗಳ ವಿಭಾಗದ ಮಟ್ಟದ ಕಬ್ಬಡಿ ಪಂದ್ಯಾವಳಿಗಳು ನಡೆಯಲಿವೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರೋ ಕಾರಣ ಪಂದ್ಯಾವಳಿಗಳನ್ನು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.


ಶಿವಾನಂದ ಮದಿಹಳ್ಳಿ
ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.