ETV Bharat / state

ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ - undefined

ವಿಜಯಪುರ ಜಿಲ್ಲೆಯ ಮುದ್ದೇಬೀಹಾಳ ನಗರದಲ್ಲಿ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರು ವಿಜಯಪುರ  ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಿದರು.

ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ
author img

By

Published : Apr 9, 2019, 2:06 PM IST

ವಿಜಯಪುರ: ನಾಮಪತ್ರ ಸಲ್ಲಿಕೆಯ ಬೆನ್ನೆಲೆ ಈಗ ಲೋಕ ಸಮರಕ್ಕೆ ಧುಮುಕಿರುವ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

ವಿಜಯಪುರ ಜಿಲ್ಲೆಯ ಮುದ್ದೇಬೀಹಾಳ ನಗರದಲ್ಲಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರು ವಿಜಯಪುರ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಿದರು.

ನಗರದ ಸಂಗಮೇಶ್ವರ್ ಓಣಿ , ಅಂಬೇಡ್ಕರ್ ವೃತ್ ಹಾಗೂ ನಗರದ ಮಧ್ಯ ಭಾಗದಲ್ಲಿರುವ ಮಾರುಕಟ್ಟೆಯಲ್ಲಿ ವ್ಯಾಪರಸ್ತರನ್ನು ಬಿಜೆಪಿಗೆ ಮತ ನೀಡಿ ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಿ ಎಂದು ವ್ಯಾಪರಸ್ತರ ಬಳಿ ಮನವಿ ಮಾಡಿಕೊಂಡರು. ಬಳಿಕ ಬಸವೇಶ್ವರ ಸರ್ಕಲ್​​​​​ನಲ್ಲಿ ಪ್ರಚಾರ ನಡೆಸಿ ತಮ್ಮ ನಿವಾಸ ವಿರುವ ವಿದ್ಯಾನಗರದಲ್ಲಿ ಪ್ರಚಾರ ಮುಕ್ತಾಯಗೊಳಿಸಿದರು.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.