ETV Bharat / state

ವಿಜಯಪುರದಲ್ಲಿ ಹೆಚ್ಚುತ್ತಿವೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು

author img

By

Published : May 25, 2021, 9:17 AM IST

ವಿಜಯಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 83 ಜನರಿಗೆ ಬ್ಲ್ಯಾಕ್ ಫಂಗಸ್ ತಗುಲಿದೆ. ಈ ಪೈಕಿ 12 ಜನರು ಫಂಗಸ್​​ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayapura
ವಿಜಯಪುರದಲ್ಲಿ ಹೆಚ್ಚುತ್ತಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳು

ವಿಜಯಪುರ: ಮಹಾಮಾರಿ ಕೊರೊನಾ ಮುಂದುವರೆದ ಭಾಗವಾಗಿರುವ ಬ್ಲ್ಯಾಕ್ ಫಂಗಸ್ ಪ್ರಕರಣ ಪ್ರತಿನಿತ್ಯ ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 83 ಜನರಿಗೆ ಬ್ಲ್ಯಾಕ್ ಫಂಗಸ್ ತಗುಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ತಿಳಿಸಿದ್ದಾರೆ.

ಕೊರೊನಾ ಹೆಮ್ಮಾರಿಯಿಂದ ಗುಣಮುಖರಾದವರಿಗೆ ಬ್ಲ್ಯಾಕ್ ಫಂಗಸ್ ತಗಲುತ್ತಿದೆ. ಈವರೆಗೆ ಜಿಲ್ಲೆಯಲ್ಲೇ 83 ಜನರಿಗೆ ಬ್ಲ್ಯಾಕ್ ಫಂಗಸ್ ತಗುಲಿರುವುದು ಆತಂಕ ಮೂಡಿಸಿದೆ. ಈ ಪೈಕಿ 12 ಜನರು ಫಂಗಸ್​​ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದವರಿಗೆ ನಗರದ ಬಿಎಲ್​ಡಿಇ ಆಸ್ಪತ್ರೆಯ ಪ್ರತ್ಯೇಕ ವಾರ್ಡ್​ನಲ್ಲಿ ಚಿಕಿತ್ಸೆ ‌ನೀಡಲಾಗುತ್ತಿದೆ.

ನಾರ್ಮಲ್ ಕೋಸ್​​​​​​​​​ನಂತೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ: ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಹೆಜ್ಜೆ ಹಾಕಿದ ಶಾಸಕ ರೇಣುಕಾಚಾರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.