ETV Bharat / state

ಬಸ್ & ಲಾರಿ ಮುಖಾಮುಖಿ: ಓರ್ಒ ಸಾವು, ಐವರ ಸ್ಥಿತಿ ಗಂಭೀರ - kannada news

ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬಸ್ ಮತ್ತು ಲಾರಿ ಮುಖಾಮಿಖಿಯಾಗಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬಸ್ ಮತ್ತು ಲಾರಿ ಡಿಕ್ಕಿಯಾದ ಘಟನೆ ನಡೆದಿದೆ
author img

By

Published : May 3, 2019, 9:26 PM IST

ವಿಜಯಪುರ : ಬಸ್​ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂದಗಿ ತಾಲೂಕಿನ ಮೋರಟಗಿ ಬೈಪಾಸ್​ನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ನಡೆದಿದೆ.

ಕಲಬುರಗಿಯಿಂದ ಸಾಂಗ್ಲಿಗೆ ತೆರಳುತ್ತಿದ್ದ ಬಸ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್​​ನಲ್ಲಿದ್ದ ಓರ್ವ್ಯ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನ ಸಿಂದಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Intro:ವಿಜಯಪುರ:
ಬಸ್ ಹಾಗೂ ಲಾರಿ ಡಿಕ್ಕಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿ ಓವ೯ನ ಸಾವನ್ನಪ್ಪಿ,
ಐವರಿಗೆ ಗಂಭೀರ ಗಾಯಗಳಾದ ಘಟನೆ
ಸಿಂದಗಿ ತಾಲೂಕಿನ ಮೋರಟಗಿ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ನಡೆದಿದೆ.
ಕಲಬುರಗಿ ಯಿಂದ ಸಾಂಗಲಿಗೆ ಹೊರಟಿದ್ದ ಬಸ್ ಹಿಂಬದಿಯಿಂದ ಬಂದು‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಗಾಯಗೊಂಡಿರುವರನ್ನು ಸಿಂದಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. Body:ವಿಜಯಪುರ Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.