ETV Bharat / state

ವಿಜಿಯಪುರ ಡಿಸಿ ಜೊತೆ ವಿಡಿಯೋ ಕಾನ್ಫರೆನ್ಸ್​:​ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಚಿವ ಸಿ.ಸಿ.ಪಾಟೀಲ್​ - ವಿಜಯಪುರ ಸುದ್ದಿ

ಜಿಲ್ಲಾಧಿಕಾರಿ ವೈ‌.ಎಸ್.ಪಾಟೀಲರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್​ ವಿಡಿಯೋ ಸಂವಾದ ಮೂಲಕ ಕೊರೊನಾ ಹರಡುವಿಕೆ ತಡೆಯಲು ಜಿಲ್ಲಾಡಳಿತ ತೆಗೆದುಕೂಂಡ ಕ್ರಮಗಳ ಬಗ್ಗೆ ಚರ್ಚೆ ನೆಡೆಸಿದರು.

Slug  Cc Patil conducted a video conference with the District Commissioner on Corona measures
ಕೊರೊನಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಯೊಂದಿಗೆ ವಿಡಿಯೋ ಕಾನ್ಪೇರನ್ಸ್​ ನಡೆಸಿದ ಸಿ.ಸಿ.ಪಾಟೀಲ್​
author img

By

Published : Apr 2, 2020, 4:42 PM IST

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆ ತಡೆಯಲು ಜಿಲ್ಲಾಡಳಿತ ತೆಗೆದುಕೂಂಡ ಕ್ರಮಗಳು, ಸದ್ಯದ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ವೈ‌.ಎಸ್.ಪಾಟೀಲರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್​ ವಿಡಿಯೋ ಸಂವಾದ ಮೂಲಕ ಚರ್ಚೆ ನಡೆಸಿದರು.

ಕೊರೊನಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಯೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಸಚಿವ ಸಿ.ಸಿ.ಪಾಟೀಲ್​

ಈ ವೇಳೆ ಜಿಲ್ಲೆಯಲ್ಲಿನ ವೈದ್ಯಕೀಯ ಪರಿಸ್ಥಿತಿ ಹಾಗೂ ಜನಸಾಮಾನ್ಯರಿಗೆ ಕಲ್ಪಿಸಲಾದ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದು, ಸೂಕ್ತ ನಿರ್ದೇಶನ ನೀಡಿದರು.

ವಿಡಿಯೋ ಸಂವಾದದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ್​ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.