ETV Bharat / state

ಬಬಲೇಶ್ವರದಲ್ಲಿ ಬೈಕ್​ಗಳ ನಡುವೆ ಡಿಕ್ಕಿ: ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೈಕ್​ಗಳ ನಡುವೆ ಸಂಭವಿಸಿದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.

Collision between two bikes
ಎರಡು ಬೈಕ್​ಗಳ ನಡುವೆ ಡಿಕ್ಕಿ
author img

By

Published : Jan 9, 2020, 10:18 AM IST

ವಿಜಯಪುರ: ಎರಡು ಬೈಕ್​​ಗಳ‌ ಮಧ್ಯೆ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಈ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿ

ಮುಂದೆ ಚಲಿಸುತ್ತಿದ್ದ ಬೈಕ್​ಗೆ ಹಿಂದಿನಿಂದ ಬಂದ ಬೈಕ್​​ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂದಿನ ಬೈಕ್​ ಸವಾರ ದೂರಕ್ಕೆ ಹಾರಿ ಬಿದ್ದಿದ್ದಾನೆ. ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದಲ್ಲಿ ಡಿಸೆಂಬರ್ 18ರಂದು ನಡೆದ ಘಟನೆ ಇದಾಗಿದೆ.

ಚಿಕಿತ್ಸೆ ಫಲಿಸದೆ ಡಿಸೆಂಬರ್ 19ರಂದು ಸಂಗಾಪುರ ನಿವಾಸಿ ನಿಂಗಪ್ಪ ಜಾನೋಜಿ (50) ಸಾವನ್ನಪ್ಪಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದೀಗ ವಿಡಿಯೋ ವೈರಲ್ ಆಗಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ : ಎರಡು ಬೈಕ್ ಗಳ‌ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಈ ಘಟನೆ ಸಿಸಿಟಿವಿ ಸೆರೆಯಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿತ್ತು. ಒಂದು ಬೈಕ್ ಡಿಕ್ಕಿಯ ರಭಸಕ್ಕೆ ಅಣತಿ ದೂರ ಹಾರಿಬಿದ್ದ ಇನ್ನೊಂದು ಬೈಕ್ ಸವಾರ. ಎರಡು ಬೈಕ್ ಗಳ‌ ಮಧ್ಯೆ ಡಿಕ್ಕಿಯಾಗಿ ಓರ್ವ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದಲ್ಲಿ ಡಿಸೆಂಬರ್ 18ರಂದು ನಡೆದ ಘಟನೆ ಇದಾಗಿದೆ. ಚಿಕಿತ್ಸೆ ಫಲಿಸದೆ ಡಿಸೆಂಬರ್ 19ರಂದು ಸಂಗಾಪುರ ನಿವಾಸಿ ನಿಂಗಪ್ಪ ಜಾನೋಜಿ(50) ಸಾವನ್ನಪ್ಪಿದ್ದ. ಹಿಂದಿನಿಂದ ಬಂದ ಬೈಕ್ ಡಿಕ್ಕಿಯಾಗಿ 500 ಅಡಿಯಷ್ಟು ದೂರ ಹಾರಿಬಿದ್ದ ಮತ್ತೊಬ್ಬ ಬೈಕ್ ಸವಾರ. ಜಮಖಂಡಿ ಕಡೆಯಿಂದ ಬಬಲೇಶ್ವರ ಹೋಗುವ ರಸ್ತೆಯಲ್ಲಿ ನಡೆದಿದ್ದ ಘಟನೆ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದೀಗ ವಿಡಿಯೋ ವೈರಲ್ ಆಗಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.