ETV Bharat / state

ವಿಜಯಪುರದಲ್ಲಿ ಇಂದು 13 ಕೊರೊನಾ ಕೇಸ್​ ಪತ್ತೆ... ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆ - ವಿಜಯಪುರದಲ್ಲಿ ಸೋಂಕಿತರ ಸಂಖ್ಯೆ

ವಿಜಯಪುರ ಜಿಲ್ಲೆಯಲ್ಲಿ ಇಂದು 13 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ.

hospital
ಆಸ್ಪತ್ರೆ
author img

By

Published : Jun 10, 2020, 8:05 PM IST

ವಿಜಯಪುರ: ಏಳು ಮಕ್ಕಳು ಸೇರಿದಂತೆ 13 ಮಂದಿಯಲ್ಲಿ ಕೊರೊನಾ ಇರುವುದು ದೃಢವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ.

ಒಂದು ವರ್ಷದ ಬಾಲಕ ಸೇರಿ ನಾಲ್ವರು, ಮೂವರು ಬಾಲಕಿಯರು, ಇಬ್ಬರು ಪುರುಷರು, ನಾಲ್ವರು ಮಹಿಳೆಯರಿಗೆ ಕೊರೊನಾ ದೃಢಪಟ್ಟಿದೆ.

ಮುಂಬೈ-ಗದಗ ರೈಲಿನ ಮೂಲಕ ವಿಜಯಪುರಕ್ಕೆ ಬಂದಿದ್ದ ವಲಸೆ ಕಾರ್ಮಿಕರನ್ನು ಆಯಾ ತಾಲೂಕು ಕೇಂದ್ರದಲ್ಲಿ ಕ್ವಾರಂಟೈನ್​​​ನಲ್ಲಿ ಇಡಲಾಗಿತ್ತು. ಅವರಲ್ಲಿ 13 ಮಂದಿಗೆ ಕೊರೊನಾ ದೃಢಪಟ್ಟಿದೆ. ಸದ್ಯ ಜಿಲ್ಲೆಯಲ್ಲಿ 80 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.