ETV Bharat / state

ವಿಜಯಪುರ: 97 ಜನರಿಗೆ ಕೊರೊನಾ ದೃಢ - ಕೊರೊನಾ ವೈರಸ್ ಸುದ್ದಿ ಕೊರೊನಾ ಅಪ್ಡೇಟ್‌ ಕೋವಿಡ್ -19 ಲೇಟೆಸ್ಟ್ ನ್ಯೂಸ್ ಭಾರತದಲ್ಲಿ ಕೊರೊನಾ ವೈರಸ್‌ ಕೊರೊನಾ ವೈರಸ್ ಲಕ್ಷಣಗಳು

ವಿಜಯಪುರ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ 930 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,06,717 ಜನರ ಮೇಲೆ ನಿಗಾವಹಿಸಲಾಗಿದೆ. 1,08,288 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 97,627 ಜನರ ವರದಿ ನೆಗೆಟಿವ್, 9996 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.

ಕೊರೊನಾ ವೈರಸ್ ಸುದ್ದಿ coronavirus news
ಕೊರೊನಾ ವೈರಸ್ ಸುದ್ದಿ coronavirus news
author img

By

Published : Oct 3, 2020, 8:56 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 97 ಜನರಿಗೆ ಹೊಸದಾಗಿ ಕೊರೊನಾ ಪಾಸಿಟಿವ್ ದೃಢವಾಗಿದೆ.

ಇಲ್ಲಿಯವರೆಗೆ ಜಿಲ್ಲೆಯಲ್ಲಿ 9,996 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 131 ಜನ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 8,899 ಕ್ಕೆ ಏರಿಕೆಯಾಗಿದೆ. ನಾನಾ ಖಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ 930 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,06,717 ಜನರ ಮೇಲೆ ನಿಗಾವಹಿಸಲಾಗಿದೆ. 1,08,288 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 97,627 ಜನರ ವರದಿ ನೆಗೆಟಿವ್, 9,996 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 736 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ಕುಮಾರ ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.