ETV Bharat / state

ವಿಜಯಪುರ: ಇಂದು 82 ಕೊರೊನಾ ಪಾಸಿಟಿವ್ ಕೇಸ್​ ಪತ್ತೆ - ವಿಜಯಪುರ ಕೊರೊನಾ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಇಂದು ಹೊಸದಾಗಿ 82 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ.

Vijayapura
ವಿಜಯಪುರ
author img

By

Published : Sep 23, 2020, 10:06 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 82 ಕೊರೊನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 8,797 ಜನರಿಗೆ ಸೋಂಕು ತಗುಲಿದೆ.

ಇಂದು ಕೊರೊನಾದಿಂದ 119 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 7,880 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 152 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 765 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 91,076 ಜನರ ಮೇಲೆ ನಿಗಾ ಇಡಲಾಗಿದೆ. 98,071 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 87,331 ಜನರ ವರದಿ ನೆಗಟಿವ್ ಆಗಿದೆ. 8,797 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.

ಇನ್ನೂ 1,948 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.