ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 22 ಜನರಿಗೆ ಕೊರೊನಾ - vijayapura corona update

ವಿಜಯಪುರ ಜಿಲ್ಲೆಯಲ್ಲಿಂದು 90 ವರ್ಷದ ವೃದ್ಧೆ ಸೇರಿ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 360ಕ್ಕೆ ಏರಿಕೆಯಾಗಿದೆ.

Corona positive for 22 people in Vijayapur district
ವಿಜಯಪುರ ಜಿಲ್ಲೆಯಲ್ಲಿಂದು 22 ಜನರಿಗೆ ಕೊರೊನಾ ಪಾಸಿಟಿವ್​
author img

By

Published : Jun 29, 2020, 9:56 PM IST

ವಿಜಯಪುರ: ಜಿಲ್ಲೆಯಲ್ಲಿಂದು 90 ವರ್ಷದ ವೃದ್ಧೆ ಸೇರಿ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಪೈಕಿ 8 ಜನ ಪುರುಷ, 6 ಮಹಿಳೆ, 3 ಯುವಕರು, 3 ಯುವತಿಯರು ಹಾಗೂ ಇಬ್ಬರು ಬಾಲಕಿಯರು ಸೇರಿದ್ದು, ಇವರಿಗೆ ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 360 ಸೋಂಕಿತರ ಪೈಕಿ 290 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಇನ್ನೂ 63 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 61 ಜನರ ಗಂಟಲು ದ್ರವ ಮಾದರಿಯ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ 7 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.