ETV Bharat / state

ಕೊರೊನಾ ವಾರಿಯರ್ಸ್​ಗಳಿಗೆ ಪುಷ್ಪವೃಷ್ಠಿ: ಸರ್ಕಾರದ ನಿರ್ದೇಶನದಂತೆ ವ್ಯಾಪಾರ

ಲಾಕ್​ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಪಾಲಿಸಬೇಕಾದ ನೀತಿ, ನಿಯಮಗಳ ಕುರಿತು ಕರೆದಿದ್ದ ಸಭೆಯಲ್ಲಿ ಅಧಿಕಾರಿಗಳ ಕಾರ್ಯನಿರ್ವಹಣೆಗೆ ವ್ಯಾಪಾರಸ್ಥರು ಹರ್ಷ ವ್ಯಕ್ತಪಡಿಸಿ ಪುಷ್ಪವೃಷ್ಠಿಗೈಯ್ದರು.

author img

By

Published : May 3, 2020, 6:52 PM IST

Corona Warriors
ಕೊರೊನಾ ವಾರಿಯರ್ಸ್​ಗಳಿಗೆ ಪುಷ್ಪವೃಷ್ಠಿ

ಮುದ್ದೇಬಿಹಾಳ(ವಿಜಯಪುರ): ನಲವತ್ತು ದಿನಗಳ ಕಾಲ ಕೊರೊನಾ ವೈರಸ್ ಹರಡದಂತೆ ತಾಲೂಕಿನಾದ್ಯಂತ ಶ್ರಮಿಸಿದ ತಾಲೂಕಾಡಳಿತದ ಶ್ರಮಕ್ಕೆ ಪಟ್ಟಣದ ವಿವಿಧ ವ್ಯಾಪಾರಸ್ಥ ಸಂಘಟನೆಗಳ ಪದಾಧಿಕಾರಿಗಳು ಭಾನುವಾರ ಅಧಿಕಾರಿಗಳ ಮೇಲೆ ಪುಷ್ಪವೃಷ್ಠಿ ಮಾಡಿ ಅಭಿನಂದಿಸಿದರು.

ಕೊರೊನಾ ವಾರಿಯರ್ಸ್​ಗಳಿಗೆ ಪುಷ್ಪವೃಷ್ಠಿ: ಸರ್ಕಾರದ ನಿರ್ದೇಶನದಂತೆ ವ್ಯಾಪಾರ

ಲಾಕ್​ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಪಾಲಿಸಬೇಕಾದ ನೀತಿ, ನಿಯಮಗಳ ಕುರಿತು ಕರೆದಿದ್ದ ಸಭೆಯಲ್ಲಿ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ವ್ಯಾಪಾರಸ್ಥರು ಕೊಂಡಾಡಿದರು. ತಹಶೀಲ್ದಾರ್ ಜಿ.ಎಸ್.ಮಳಗಿ, ಸಿಪಿಐ ಆನಂದ ವಾಘಮೋಡೆ, ಪಿಎಸ್​ಐ ಮಲ್ಲಪ್ಪ ಮಡ್ಡಿ, ಮುಖ್ಯಾಧಿಕಾರಿ ಗೋಪಾಲ ಕಾಸೆ ಈ ವೇಳೆ ಇದ್ದರು.

ಬಟ್ಟೆ ವ್ಯಾಪರಸ್ಥರ ಸಂಘದ ಅಧ್ಯಕ್ಷ ವಾಸುದೇವ ಶಾಸ್ತ್ರಿ ಮಾತನಾಡಿ, ಲಾಕ್​ಡೌನ್ ಅವಧಿಯಲ್ಲಿ ಕೊರೊನಾ ವಾರಿಯರ್ಸ್​ಗಳಾಗಿ ಜೀವ ಒತ್ತೆ ಇಟ್ಟು ಹೋರಾಡಿರುವ ಅಧಿಕಾರಿ ವರ್ಗಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಸರ್ಕಾರದ ನಿರ್ದೇಶನಗಳನ್ನು ಪಾಲಿಸುವ ಮೂಲಕ ವ್ಯಾಪಾರ ವಹಿವಾಟು ಆರಂಭಿಸುತ್ತೇವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.