ETV Bharat / state

ವಿಜಯಪುರ ಜಿಲ್ಲೆಯಲ್ಲಿ ಮತ್ತೆ 66 ಜನರಲ್ಲಿ ಸೋಂಕು ದೃಢ..! - Coronavirus infection

ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು ಇಂದು ಮತ್ತೆ 66 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Coronavirus infection detected in 66 people again
ಸಂಗ್ರಹ ಚಿತ್ರ
author img

By

Published : Aug 5, 2020, 9:42 PM IST

ವಿಜಯಪುರ: ಕೊರೊನಾ ಹಾವಳಿ ಇಂದು ಸಹ ಕಡಿಮೆಯಾಗಿಲ್ಲ. ಜಿಲ್ಲೆಯಲ್ಲಿ ಮತ್ತೆ 66 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಒಟ್ಟು 3361 ಜನರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಇಂದು 63 ಸೇರಿ ಇಲ್ಲಿಯವರೆಗೆ 2334 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನು 988 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಸೋಂಕಿನಿಂದ 39 ಜನ ಸಾವನ್ನಪ್ಪಿದ್ದು 42.027 ಜನರ ಮೇಲೆ ನಿಗಾ ಇಡಲಾಗಿದೆ. 49,104 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 45,480 ಜನರ ವರದಿ ನೆಗೆಟಿವ್ ವರದಿ ಬಂದಿದೆ. 988 ಜನರ ವರದಿ ಪಾಸಿಟಿವ್ ಬಂದಿದೆ. ಇನ್ನು 263 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.