ETV Bharat / state

ಸಿಎಎ, ಎನ್‌ಪಿಆರ್‌, ಎನ್​ಆರ್‌ಸಿ ಕೈ‌ ಬಿಡುವಂತೆ ಪ್ರತಿಭಟನೆ

ಸಿಎಎ ಮತ್ತು ಎನ್​​ಆರ್​ಸಿ ಹಾಗೂ ಎನ್​ಪಿಆರ್ ಕಾಯ್ದೆಗಳು ದೇಶ ವಾಸಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆ ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದರು.

Dalit Conflict Committee organizers protest
ವಿಜಯಪುರದಲ್ಲಿ ಪ್ರತಿಭಟನೆ
author img

By

Published : Jan 20, 2020, 4:53 PM IST

ವಿಜಯಪುರ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಸಿಎಎ ಮತ್ತು ಎನ್​​ಆರ್​ಸಿ ಹಾಗೂ ಎನ್​ಪಿಆರ್ ಕಾಯ್ದೆಗಳು ದೇಶ ವಾಸಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿಜಯಪುರದಲ್ಲಿ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಟನೆ ನಡೆಸಿ, ಕೇಂದ್ರ ಸರ್ಕಾರ ಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಿರುವುದರಿಂದ ಜನರು ಎನ್​​ಆರ್​ಸಿ, ಎನ್‌ಪಿಆರ್‌ ಕಾಯ್ದೆ ವಿರೋಧಿಸುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡೋದನ್ನ ಬಿಟ್ಟು, ಕೇಂದ್ರ ಸರ್ಕಾರ ಜನರ ಭಾವನೆಗಳನ್ನು ಕದಡುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ರು‌.

Intro:ವಿಜಯಪುರ: ಕೇಂದ್ರ ಸರ್ಕಾರದ ಜಾರಿ ಮಾಡಿರುವ ಸಿಎಎ ಎನ್ ಆರ್ ಸಿ ಹಾಗೂ ಎನ್ ಪಿ ಆರ್ ಕಾಯ್ದೆಗಳು ದೇಶ ವಾಸಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸದರು.

Body:ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಟನೆ ನಡೆಸಿ, ಕೇಂದ್ರ ಸರ್ಕಾರ ಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಿರೋದಿಂದ ಜನ್ರು ಎನ್ ಆರ್ ಸಿ, ಎನ್‌ಪಿಆರ್‌ ಕಾಯ್ದೆ ವಿರೋಧಿಸುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡದನ್ನ ಬಿಟ್ಟು ಕೇಂದ್ರ ಸರ್ಕಾರ ಜನ್ರ ಭಾವನರಗಳನ್ನು ಕದಡುವ ಕಾರ್ಯಕ್ಕೆ ಮುಂದಾಗುತ್ತಿದೆ‌ ಎಂದು ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು‌.ಯುವಕರಿಗೆ ಉದ್ಯೋಗ ಬರವಸೆ ನೀಡಿದೆ ಅದ್ರೆ ಬಿಜೆಪಿ ಸರ್ಕಾರ ಇದುವರಿಗೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿ್ಲ್ಲಲ್ಲ.‌ಆದ್ರೆ ಎನ್‌ಡಿಎ ಸರ್ಕಾರ ಜನ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Conclusion:ತಕ್ಷಣವೇ ಸಿಎಎ,ಎನ್‌ಪಿಆರ್‌,ಎನ್‌ಆರ್ಸಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು‌..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.