ETV Bharat / state

ವಿಜಯಪುರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಿಸಿ ಚಾಲನೆ

ವಿಜಯಪುರದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

DC  inauguration  to Pulse Polio Program
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಿಸಿ ಚಾಲನೆ
author img

By

Published : Jan 19, 2020, 12:16 PM IST

ವಿಜಯಪುರ: ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಿಸಿ ಚಾಲನೆ

ಜಿಲ್ಲೆಯಾದ್ಯಂತ ‌19 ರಿಂದ 22ರವರೆಗೆ 5ವರ್ಷದ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ 3,16,000 ಸಾವಿರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹೇಳಿದರು.

1250 ಮಕ್ಕಳಿಗೆ ಬೂತ್​ ಲೆವೆಲ್​ನಲ್ಲಿ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬೇಕು. ಬಳಿಕ ಮೂರು ದಿನ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಪಲ್ಸ್​ ಪೋಲಿಯೋ ಲಸಿಕೆ ಹಾಕುವರು. ಜಿಲ್ಲೆಯಲ್ಲಿ ಇರುವ ಎಲ್ಲ ಮಕ್ಕಳು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಲೇಬೇಕು ಎಂದು ಅವರು ಹೇಳಿದರು.

Intro:ವಿಜಯಪುರ Body:ವಿಜಯಪುರ: 5ವರ್ಷದ ಒಳಗಿನ ಮಕ್ಕಳಿಗೆ ಆರೋಗ್ಯ ಕಾಪಾಡಲು ನೀಡುವ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಚಾಲನೆ ನೀಡಿದರು.
ಜಿಲ್ಲೆಯಾದ್ಯಂತ ‌೧೯ ರಿಂದ ೨೨ ರ ವರೆಗೆ ೦-೫ ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಕಲಾಗುವದು.
ಜಿಲ್ಲೆಯಲ್ಲಿ ೩ಲಕ್ಷ ೧೬ ಸಾವಿರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
೧೨೫೦ ಮಕ್ಕಳಿಗೆ ಭೂತ ಲೆವಲ್ ನಲ್ಲಿ ಹಾಕಿಸಿಕೊಳ್ಳಬೇಕು.
ಬಳಿಕ ಮೂರು ದಿನ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಪಲ್ಸ ಪೋಲಿಯೋ ಹಾಕುವರು.
ಜಿಲ್ಲೆಯಲ್ಲಿ ಇರುವ ಎಲ್ಲ ಮಕ್ಕಳು ಪಲ್ಸ್ ಪೋಲಿಯೋ ಹಾಕಿಸಿಕೊಳ್ಳಲೇ ಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಹೇಳಿದರು.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.