ETV Bharat / state

ಮಾರ್ಗಮಧ್ಯೆ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ: ತಾಯಿ, ಮಗು ಸುರಕ್ಷಿತ - ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ

ಆ್ಯಂಬುಲೆನ್ಸ್​​​ ವಾಹನದಲ್ಲೇ ಹೆರಿಗೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾದ ಬಳಿ ನಡೆದಿದೆ. ಗೀತಾ ಸುಭಾಷ ಲಮಾಣಿ ಆ್ಯಂಬುಲೆನ್ಸ್​​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ.

Delivery in the ambulance
ಮಾರ್ಗ ಮಧ್ಯೆ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ
author img

By

Published : Feb 16, 2020, 1:22 PM IST

ವಿಜಯಪುರ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆ್ಯಂಬುಲೆನ್ಸ್​​​ ವಾಹನದಲ್ಲೇ ಹೆರಿಗೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾದ ಬಳಿ ನಡೆದಿದೆ.

ಗೀತಾ ಸುಭಾಷ ಲಮಾಣಿ ಆ್ಯಂಬುಲೆನ್ಸ್​​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ. ಮಾರಡಗಿ ತಾಂಡಾದಿಂದ ನಿಡಗುಂದಿಗೆ ಸಾಗಿಸುವಾಗ ಹೆರಿಗೆಯಾಗಿದೆ. ಇಂದು ಬೆಳಗ್ಗೆ ಮಾರಡಗಿ‌ ನಿವಾಸಿ ಗೀತಾಳಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಮಾರ್ಗ ಮಧ್ಯೆ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ

ಹೆರಿಗೆ ಬಳಿಕ ತಾಯಿ-ಮಗುವನ್ನು ನಿಡಗುಂದಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಗೀತಾಳಿಗೆ ಇದು ನಾಲ್ಕನೇ ಹೆರಿಗೆ, ಮೊದಲು ಮೂರು ಹೆಣ್ಣು ಮಕ್ಕಳಿದ್ದು, ಈ ಬಾರಿ ಗಂಡು ಮಗು ಜನನವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.