ETV Bharat / state

ಕಂಟೇನ್​​ಮೆಂಟ್​​​ ವಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ - Vijayapura containment zone Ares

ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಕಂಟೇನ್​​​ಮೆಂಟ್​​​ ವಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Vijayapura
Vijayapura
author img

By

Published : Jun 3, 2020, 12:14 PM IST

ವಿಜಯಪುರ : ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಕಂಟೇನ್ಮೆಂಟ್ ವಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಂಟೇನ್​​ಮೆಂಟ್​​ ಝೋನ್‌ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯ ಸೇರಿದಂತೆ ಹೋಮ್ ‍ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಗ್ರಾಮ ಮಟ್ಟದ ಕಾರ್ಯ ಪಡೆ ಸಮಿತಿಗಳು ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಈ ವೇಳೆ, ಆಯಾ ವಲಯದ ಅಧಿಕಾರಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.