ETV Bharat / state

ವಿವಾಹೇತರ ಸಂಬಂಧ: ಇಬ್ಬರನ್ನೂ ಕೊಚ್ಚಿಕೊಂದ ತಂದೆ -ಮಗ - ವಿವಾಹೇತರ ಸಂಬಂಧ

ವಿವಾಹೇತರ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿವಾಹೇತರ ಸಂಬಂಧ
ವಿವಾಹೇತರ ಸಂಬಂಧ
author img

By

Published : Jul 22, 2020, 8:48 AM IST

ವಿಜಯಪುರ: ಅಕ್ರಮ ಸಂಬಂಧದ ಹಿನ್ನೆಲೆ ಇಬ್ಬರನ್ನೂ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಅಲಿಯಾದ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.

ಮಹಿಳೆಯೊಂದಿಗೆ ಯುವಕ ಇದ್ದ ವೇಳೆ ಈ ಇಬ್ಬರನ್ನೂ ನೋಡಿದ ಮಹಿಳೆಯ ಮಗ ಹಾಗೂ ಮಹಿಳೆಯ ತಂದೆ, ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆ ಮಂಗಳವಾರದ ತಡರಾತ್ರಿ ನಡೆದಿದೆ.

ಅಮರನಾಥ ಸೊಲ್ಲಾಪುರ ( 25), ಸವಿತಾ (ಹೆಸರು ಬದಲಾಯಿಸಲಾಗಿದೆ) ( 35 ) ಕೊಲೆಯಾದವರು. ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ಇನ್ಸ್​ಪೆಕ್ಟರ್ ಮಹಾಂತೇಶ ದಾಮಣ್ಣವರ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.