ETV Bharat / state

ಭಾರಿ ಮಳೆ ನಡುವೆ ಉಕ್ಕಲಿಯಲ್ಲಿ ಭೂಮಿ ಕಂಪಿಸಿದ ಅನುಭವ! - Earthquake latest news

ಭಾರಿ ಪ್ರಮಾಣದಲ್ಲಿ ಮಳೆ ಸುರಿದ ನಂತರ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕೂಡ ಭೂಮಿ ಕಂಪಿಸಿದ ಅನುಭವ ಆಗಿತ್ತು..

earthquake in basavana bagewadi taluku
ಸಾಂದರ್ಭಿಕ ಚಿತ್ರ
author img

By

Published : Jun 5, 2021, 6:30 PM IST

Updated : Jun 5, 2021, 7:26 PM IST

ವಿಜಯಪುರ : ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ನಡುವೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭೂಕಂಪನದ ಅನುಭವವಾಗಿದೆ. ಇಂದು ಸಂಜೆ 5 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನ ಮನೆಯಿಂದ ಓಡಿ ಹೊರ ಬಂದಿದ್ದಾರೆ.

earthquake in basavana bagewadi taluku
ಉಕ್ಕಲಿಯಲ್ಲಿ ಭೂಮಿ ಕಂಪಿಸಿದ ಅನುಭವ

ಭಾರಿ ಪ್ರಮಾಣದಲ್ಲಿ ಮಳೆ ಸುರಿದ ನಂತರ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕೂಡ ಭೂಮಿ ಕಂಪಿಸಿದ ಅನುಭವ ಆಗಿತ್ತು.

earthquake in basavana bagewadi taluku
ಉಕ್ಕಲಿಯಲ್ಲಿ ಭೂಮಿ ಕಂಪಿಸಿದ ಅನುಭವ

ಈಗ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಕಳೆದ ತಿಂಗಳು ಸಹ ಬಸವನಬಾಗೇವಾಡಿ ತಾಲೂಕಿನ ವಿವಿಧೆಡೆ ಲಘು ಭೂಕಂಪನದ ಆತಂಕ‌ ಕಾಡಿತ್ತು.

Last Updated : Jun 5, 2021, 7:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.