ETV Bharat / state

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ : 2.9ರಷ್ಟು ತೀವ್ರತೆ ದಾಖಲು

ತಿಕೋಟಾ ತಾಲೂಕಿನಲ್ಲಿಯೂ ಇಂದು (ರವಿವಾರ) ಬೆಳ್ಳಂಬೆಳಗ್ಗೆ ಭೂಕಂಪನವಾಗಿದೆ. ಬೆಳಗ್ಗೆ 11-26ರ ಸುಮಾರಿಗೆ 4 ರಿಂದ 5 ಸೆಕೆಂಡ್ ಭೂಮಿ ನಡುಗಿದ ಅನುಭವಾಗಿದೆ..

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Jan 30, 2022, 12:07 PM IST

ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಭೂಕಂಪನವಾಗಿದೆ. ಇಂದು ಬೆಳಗ್ಗೆ 9.15 ಗಂಟೆಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 2.9 ತೀವ್ರತೆ ದಾಖಲಾಗಿದೆ. ಜಿಲ್ಲೆಯ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ.

ಮೇಲಿಂದ ಮೇಲೆ ಸಂಭವಿಸುತ್ತಿರುವ ಭೂಕಂಪನಗಳಿಂದ ಜನರು ಆತಂಕಗೊಂಡಿದ್ದಾರೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ತಿಕೋಟಾದಲ್ಲಿಯೂ ಕಂಪಿಸಿದ ಭೂಮಿ : ತಿಕೋಟಾ ತಾಲೂಕಿನಲ್ಲಿಯೂ ಇಂದು (ರವಿವಾರ) ಬೆಳ್ಳಂಬೆಳಗ್ಗೆ ಭೂಕಂಪನವಾಗಿದೆ. ಬೆಳಗ್ಗೆ 11-26ರ ಸುಮಾರಿಗೆ 4 ರಿಂದ 5 ಸೆಕೆಂಡ್ ಭೂಮಿ ನಡುಗಿದ ಅನುಭವಾಗಿದೆ.

ತಾಲೂಕಿನ ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಕಳ್ಳಕವಟಗಿ, ಟಕ್ಕಳಕಿ, ಘೋಣಸಗಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಾರಿಂಜ ಕ್ಷೇತ್ರಕ್ಕೆ ಪೇಜಾವರ ಶ್ರೀ ಭೇಟಿ: ಗಣಿಗಾರಿಕೆ ಪರವಾನಗಿ ರದ್ದುಗೊಳಿಸಲು ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.