ETV Bharat / state

ಬಿಎಸ್​ವೈ ತಂತಿ ಮೇಲಿನ ನಡಿಗೆ ಕುರಿತು ಎಂ.ಬಿ. ಪಾಟೀಲ್​ ಏನಂದ್ರು? - ನೆರೆ ಪರಿಹಾರ ನಿಧಿ

ಮುಖ್ಯಮಂತ್ರಿ ಯಡಿಯೂರಪ್ಪನವರು ತಂತಿ ಮೇಲೆ ನಡೆಯುತ್ತಿದ್ದಾರೋ ಅಥವಾ ಬೆಂಕಿ ಮೇಲೆ ನಡೆಯುತ್ತಿದ್ದಾರೋ ಗೊತ್ತಿಲ್ಲ. ಆದರೆ, ನೆರೆ ಪರಿಹಾರಕ್ಕೆ ಕೇಂದ್ರದಿಂದ ಅನುದಾನ ತರಲು ರಾಜ್ಯ ಎಲ್ಲ ಬಿಜೆಪಿ ನಾಯಕರು ವಿಫಲರಾಗಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಎಂ.ಬಿ.ಪಾಟೀಲ
author img

By

Published : Oct 1, 2019, 3:33 PM IST

ವಿಜಯಪುರ: ಯಡಿಯೂರಪ್ಪ ತಂತಿ ಮೇಲೆ ನಡೆಯುತ್ತಿದ್ದಾರೋ, ಬೆಂಕಿ ಮೇಲೆ ನಡೆಯುತ್ತಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಬೇಕು ಎಂದು ಮಾಧ್ಯಮದವರ ಪ್ರಶ್ನಿಯೊಂದಕ್ಕೆ ಹೀಗೆ ಉತ್ತರಿಸಿದರು.

ಮಾಜಿ ಸಚಿವ ಎಂ.ಬಿ.ಪಾಟೀಲ

ಕೇಂದ್ರದಿಂದ ನೆರೆ ಪರಿಹಾರ ನಿಧಿ ತರುವಲ್ಲಿ ರಾಜ್ಯ ಸರ್ಕಾರ ಹಾಗೂ ಸಂಸದರು ವಿಫಲವಾಗಿದ್ದಾರೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿಸುತ್ತಿದೆ. ಪ್ರವಾಹ ಪೀಡಿತರ ಕಣ್ಣಿರು, ಸಂಕಟ ಬಿಜೆಪಿ ನಾಯಕರನ್ನು ತಟ್ಟದೆ ಇದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಿಂಗಾಯತ ಹೋರಾಟ ನಮ್ಮ ಅಸ್ಮಿತೆ. ಇದರಲ್ಲಿ ಎರಡು ಮಾತಿಲ್ಲ. ಜೈನ ಧರ್ಮಕ್ಕೆ ಮಾನ್ಯತೆ ನೀಡಿದಂತೆ ನಮ್ಮ ಧರ್ಮಕ್ಕೂ ಮಾನ್ಯತೆ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಹೇಳಿದರು.

ಗೆಲುವು ನಮ್ಮದೇ: ಅಥಣಿ ಉಪ‌ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತವಾಗಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ವಿರುದ್ಧ ಯಾರೇ ನಿಂತರು ಅವರ ಸೋಲು ಖಂಡಿತ. ಅಥಣಿ ಕ್ಷೇತ್ರದ ಉಸ್ತುವಾರಿ ನಾನಿದ್ದೇನೆ. ನನಗೆ ಅಲ್ಲಿನ ರಾಜಕೀಯ ಗೊತ್ತು. ನಮ್ಮ ವಿರುದ್ಧ ಯಾರೇ ನಿಂತರು ಅವರನ್ನು ಸೋಲಿಸುತ್ತೇವೆ ಎಂದರು.

ಬಿಜೆಪಿ ಹುಟ್ಟಿದ್ದೇ ಆರ್​ಎಸ್​ಎಸ್​ ಗರ್ಭದಿಂದ. ಅಲ್ಲಿ ಒಳಗಡೆ ಯಾರಿಗೂ ಪ್ರವೇಶವಿಲ್ಲ ಎಂದು ವ್ಯಂಗ್ಯವಾಡಿದರು.

Intro:ವಿಜಯಪುರ Body:ವಿಜಯಪುರ:
ಸಿಎಂ ಯಡಿಯೂರಪ್ಪ ನವರಿಗೆ ತಂತಿ ಮೇಲೆ ನಡೆಯುತ್ತಿರುವೆ ಹೇಳಿಕೆ ವಿಚಾರ. ಈ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಯಡಿಯೂರಪ್ಪ ತಂತಿ ಮೇಲೆ ನಡೆಯುತ್ತಿದ್ದಾರೋ, ಬೆಂಕಿ ಮೇಲೆ ನಡೆಯುತ್ತಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಯಡಿಯೂರಪ್ಪ ಅವರೇ ಹೇಳಬೇಕು ಎಂದರು.
ರಾಜ್ಯ ರಾಜಕಾರಣದಲ್ಲಿ ಲಿಂಗಾಯತ ನಾಯಕರಿಗೆ ಅನ್ಯಾಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,
ಇದರ ಬಗ್ಗೆ ನಾನೇನು ಹೇಳೋದಿಲ್ಲ. ವೀರಶೈವ ಸಮಾಜ ಯಡಿಯೂರಪ್ಪ ಉಳಿಸಿದ್ದಾರೆ ಅನ್ನೊ ಶಾಮನೂರ ಹೇಳಿಕೆ ವಿಚಾರ ಅವರ ಹೇಳಿಕೆ ಅವರಿಗೆ ಬಿಟ್ಟಿದ್ದು, ನಾವು ವೀರಶೈವ ಧರ್ಮದಲ್ಲಿ ಕೈ ಹಾಕಿಲ್ಲ. ನಮ್ಮದು ಲಿಂಗಾಯತ ಧರ್ಮ ಎಂದರು.
ಲಿಂಗಾಯತ ಹೋರಾಟ ನಮ್ಮ ಅಸ್ಮಿತೆ. ಇದರಲ್ಲಿ ಎರಡು ಮಾತಿಲ್ಲ.
ಜೈನ್ ಧರ್ಮಕ್ಕೆ ಮಾನ್ಯತೆ ನೀಡಿದಂತೆ ನಮ್ಮ ಧರ್ಮಕ್ಕೂ ಮಾನ್ಯತೆ ನೀಡಬೇಕು.
ಲಿಂಗಾಯತ ಹೋರಾಟದ ಬಗ್ಗೆ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು.
ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ ಮಾಡುತ್ತಿದೆ.
ನಾನೇನಾದ್ರು ಯಡಿಯೂರಪ್ಪ ಜಾಗದಲ್ಲಿ ಇದ್ರೆ ರಾಜೀನಾಮೆ ನೀಡುತ್ತಿದೆ ಎಂದರು.
ಯಡಿಯೂರಪ್ಪಗೆ ಉತ್ತರ ಕರ್ನಾಟಕ ಕೈ ಹಿಡಿದಿದೆ.
ಆದ್ರೆ ಇದೀಗ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ.
ಈಶ್ವರಪ್ಪ‌, ತೇಜಸ್ವಿ ಸೂರ್ಯ ಪ್ರವಾಹದಲ್ಲಿ ಸಿಲುಕಲಿ. ಆಗ ಅವರಿಗೆ ಪ್ರವಾಹದ ಬಗ್ಗೆ ತಿಳಿಯುತ್ತೆ ಎಂದರು.
ಪ್ರವಾಹ ಸಂತ್ರಸ್ತರಿಗೆ ಸರಿಯಾದ ಪರಿಹಾರ ಕೈಗೊಂಡಿಲ್ಲ. ಸ್ಥಳಾಂತರ ಮಾಡುವ ವಿಚಾರದಲ್ಲಿ ಯಾವುದೇ ಕಾರ್ಯ ಮಾಡಿಲ್ಲ.
ಉತ್ತರ ಕರ್ನಾಟಕದ ಜನರ ಶಾಪ ಸರ್ಕಾರಕ್ಕೆ ತಟ್ಟಲಿದೆ.
ನಾನು ಸ್ವತಃ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ.
ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೀರಿಕ್ಷಿತ ಮಟ್ಟದಲ್ಲಿ ಸಹಾಯ ಮಾಡಿಲ್ಲ ಎಂದರು.
ಗೆಲುವು ನಮ್ಮದೇ:
ಅಥಣಿ ಉಪ‌ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತವಾಗಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ವಿರುದ್ಧ ಯಾರೇ ನಿಂತ್ರು ಅವರ ಸೋಲು ಶತಸಿದ್ದವಾಗಿದೆ.
ಅಥಣಿ ಕ್ಷೇತ್ರದ ಉಸ್ತುವಾರಿ ನಾನಿದ್ದೇನೆ. ನನಗೆ ಅಲ್ಲಿನ ರಾಜಕೀಯ ಗೊತ್ತು.
ನಮ್ಮ ವಿರುದ್ಧ ಯಾರೇ ನಿಂತ್ರು ಅವರನ್ನು ಸೋಲಿಸುತ್ತೇವೆ ಎಂದರು.
ಉಪ ಚುನಾವಣೆಯಲ್ಲಿ ನಾವು 12 ಸ್ಥಾನಗಳನ್ನು ಗೆಲ್ಲುತ್ತೇವೆ. ಮೂರು ಸ್ಥಾನಗಳನ್ನು ಜೆಡಿಎಸ್ ಗೆಲ್ಲಬಹುದು ಎಂದರು.
ಆರ್ ಎಸ್ ಎಸ್ ನಾಯಕರಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ ವಿಚಾರವಾಗಿ ಮಾತನಾಡಿದ ಅವರು,
ಬಿಜೆಪಿ ಹುಟ್ಟಿದ್ದೇ ಆರ್ ಎಸ್ ಎಸ್ ಗರ್ಭಗುಡಿಯಲ್ಲಿ.
ಅಲ್ಲಿ ಒಳಗಡೆ ಯಾರಿಗೂ ಪ್ರವೇಶವಿಲ್ಲ ಎಂದು ವ್ಯಂಗ್ಯವಾಡಿದರು.
ಪ್ರತಿ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರ‌
ಹೈಕಮಾಂಡ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.
ನಾನು ಪ್ರತಿಪಕ್ಷದ ನಾಯಕ, ರಾಜ್ಯಾದ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದರು.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.