ETV Bharat / state

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ - ವಿಜಯಪುರ ಆತ್ಮಹತ್ಯೆ ಸುದ್ದಿ

ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಡವಳಾರ ಗ್ರಾಮದಲ್ಲಿ ನಡೆದಿದೆ.

vijaypura
ನೇಣಿಗೆ ಶರಣಾದ ರೈತ
author img

By

Published : Feb 3, 2020, 11:58 AM IST

ವಿಜಯಪುರ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಡವಳಾರ ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು

ಜಮೀನಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡು ರೈತ ಚಂದ್ರಶೇಖರ ಹೊಸಮನಿ ( 38 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಸಿಐಸಿಐ ಬ್ಯಾಂಕ್ ಹಾಗೂ‌ ಖಾಸಗಿಯಾಗಿ ಸಾಲ ಮಾಡಿದ್ದ ರೈತ, ಕಳೆದ 2019ರ ನವೆಂಬರ್​ನಲ್ಲಿ ಚಂದ್ರಶೇಖರ್​ಗೆ ಸಾಲ ಮರುಪಾವತಿಗೆ ಬ್ಯಾಂಕ್ ನೋಟಿಸ್ ನೀಡಿತ್ತು. ಇದರಿಂದ ನೊಂದಿದ್ದ ರೈತ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

vijaypura
ಐಸಿಐಸಿಐ ಬ್ಯಾಂಕ್ ನೋಟಿಸ್

ಇನ್ನು ಸಂಬಂಧ ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.