ETV Bharat / state

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ - ಸಾಲಬಾದೆ

ಸಾಲಬಾಧೆ ತಾಳಲಾರದೆ ಇಂಡಿ ತಾಲೂಕಿನ ತಡವಲಗಾ ಗ್ರಾಮದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

farmer-commits-suicide-by-consuming-poison
author img

By

Published : Sep 22, 2019, 3:40 AM IST

ವಿಜಯಪುರ: ಸಾಲಬಾಧೆ ತಾಳಲಾರದೆ ಇಂಡಿ ತಾಲೂಕಿನ ತಡವಲಗಾ ಗ್ರಾಮದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಣ್ಣಾರಾಯ ಮಳಸಿದ್ದಪ್ಪ ಖಸ್ಕಿ (57) ಆತ್ಮಹತ್ಯೆ ಮಾಡಿಕೊಂಡ ರೈತ ಎನ್ನಲಾಗಿದೆ. ಈತ ಇಂಡಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ₹ 75 ಸಾವಿರ ಹಾಗೂ ತಡವಲಗಾ ಗ್ರಾಮದ ಪಿಕೆಪಿಎಸ್‌ನಲ್ಲಿ ₹ 35 ಸಾವಿರ ಸೇರಿದಂತೆ ಒಟ್ಟು ₹ 1.10 ಲಕ್ಷ ಸಾಲ ಪಡೆದಿದ್ದ ಎನ್ನಲಾಗಿದೆ.

ಕುಟುಂಬಸ್ಥರ ಆಕ್ರಂದನ

ಇತ್ತ 4.10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಸಜ್ಜೆಯೂ ಕೈ ಕೊಟ್ಟಿತ್ತು. ಇದರಿಂದಾಗಿ ಮನನೊಂದ ಅಣ್ಣಾರಾಯ ಶುಕ್ರವಾರ ತಡರಾತ್ರಿ ವಿಷ ಸೇವಿಸಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು.

Intro:ವಿಜಯಪುರ Body:
ವಿಜಯಪುರ: ಸಾಲ ಬಾಧೆ ತಾಳದ ರೈತರ ಸರಣಿ ಆತ್ಮಹತ್ಯೆಗಳು ಮುಂದುವರಿದಿದ್ದು, ಮತ್ತೊಬ್ಬ ರೈತ ವಿಷ ಕುಡಿದು ಆತ್ಮಹತ್ಯೆಗೀಡಾದ ಘಟನೆ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ. 
ಗ್ರಾಮದ ಅಣ್ಣಾರಾಯ ಮಳಸಿದ್ದಪ್ಪ ಖಸ್ಕಿ (57) ಆತ್ಮಹತ್ಯೆ ಮಾಡಿಕೊಂಡ ರೈತ.
ಈತ ಇಂಡಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆ್ ಇಂಡಿಯಾದಲ್ಲಿ 75 ಸಾವಿರ ರೂ. ಹಾಗೂ ತಡವಲಗಾ ಗ್ರಾಮದ ಪಿಕೆಪಿಎಸ್‌ನಲ್ಲಿ 35 ಸಾವಿರ ರೂ. ಸೇರಿದಂತೆ ಒಟ್ಟು 1.10 ಲಕ್ಷ ರೂ. ಸಾಲ ಮಾಡಿದ್ದ. 
ಇತ್ತ 4.10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಸಜ್ಜೆಯೂ ಕೈ ಕೊಟ್ಟಿತ್ತು. ಇದರಿಂದಾಗಿ ಮನನೊಂದ ಅಣ್ಣಾರಾಯ ಶುಕ್ರವಾರ ತಡರಾತ್ರಿ ವಿಷ ಕುಡಿದಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆದ ನಾಗಠಾಣ ಬಳಿ ಕೊನೆಯುಸಿರೆಳೆದಿದ್ದಾನೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.