ETV Bharat / state

ಸಿಂದಗಿಯಲ್ಲಿ ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

author img

By

Published : Oct 13, 2019, 9:22 PM IST

ಸಿಡಿಲು ಬಡಿದು ರೈತ ಸಾವು

ವಿಜಯಪುರ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

death
ಸಿಡಿಲು ಬಡಿದು ರೈತ ಸಾವು

ಶ್ರೀಮಂತ ಮಂದೇವಾಳಿ (55) ಮೃತ ವ್ಯಕ್ತಿ. ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಈ ದುರ್ಘಟನೆ ನಡೆದಿದೆ. ಇನ್ನು ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ: ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಶ್ರೀಮಂತ ಮಂದೇವಾಳಿ (55) ಮೃತ ವ್ಯಕ್ತಿ.
ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಈ ದುರ್ಘಟನೆಗಳನ್ನು ನಡೆದಿದೆ.
ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.