ETV Bharat / state

ಬೈಕ್​ಗೆ ಲಾರಿ ಡಿಕ್ಕಿ : ತಂದೆ-ಮಗ ಸ್ಥಳದಲ್ಲೇ ಸಾವು - ವಿಜಯಪುರ ಕ್ರೈಮ್ ಲೇಟೆಸ್ಟ್ ನ್ಯೂಸ್

ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

road accident in Vijayapura
ವಿಜಯಪುರದಲ್ಲಿ ರಸ್ತೆ ಅಪಘಾತ
author img

By

Published : Oct 17, 2021, 10:57 PM IST

ವಿಜಯಪುರ : ಬೈಕ್​​​ಗೆ ಲಾರಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ರೂಗಿ ಬಳಿ ನಡೆದಿದೆ.

ಮೃತರನ್ನು ರಫೀಕ್ ಜಮಾದಾರ್‌(45) ಮತ್ತು ಅವರ ಪುತ್ರ ಸಾಹಿಲ್‌ ಜಮಾದಾರ್​​(15) ಎಂದು ಗುರುತಿಸಲಾಗಿದೆ.

ಸಂಬಂಧಿಕರ ಮನೆಗೆ ಹೋಗಿ ಇಂಡಿಯಿಂದ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

died person
ಮೃತ ತಂದೆ

ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತ್ರಿಕೋನ ಪ್ರೇಮ ಕಥೆ.. ಆತ್ಮಹತ್ಯೆಗೆ ಶರಣಾದ ಭಗ್ನಪ್ರೇಮಿ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.