ETV Bharat / state

ವಾಣಿಜ್ಯ ಮಳಿಗೆಯಲ್ಲಿ ಬೆಂಕಿ: ಬಟ್ಟೆ ಅಂಗಡಿ ಭಸ್ಮ - ವಾಣಿಜ್ಯ ಮಳಿಗೆಗಳಲ್ಲಿ ಆಕಸ್ಮಿಕ ಬೆಂಕಿ

ವಿಜಯಪುರ ನಗರದ ಎಲ್ ಬಿ ಎಸ್ ಮಾರುಕಟ್ಟೆಯಲ್ಲಿನ ಸ್ಟೇಶನರಿ ಅಂಗಡಿ ಹಾಗೂ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ

Fire on cloth store at Vijayapura
ವಾಣಿಜ್ಯ ಮಳಿಗೆಯಲ್ಲಿ ಬೆಂಕಿ
author img

By

Published : Jan 12, 2021, 12:02 AM IST

Updated : Jan 12, 2021, 1:16 AM IST

ವಿಜಯಪುರ: ಇಲ್ಲಿನ ವಾಣಿಜ್ಯ ಮಳಿಗೆಗಳಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, ವಸ್ತುಗಳು ಅಗ್ನಿಗೆ ಆಹುತಿಯಾಗಿವೆ.

ವಿಜಯಪುರ ನಗರದ ಎಲ್ ಬಿ ಎಸ್ ಮಾರುಕಟ್ಟೆಯಲ್ಲಿನ ಸ್ಟೇಶನರಿ ಅಂಗಡಿ ಹಾಗೂ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ ಬಿ ಎಸ್ ಮಾರುಕಟ್ಟೆ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.

ವಾಣಿಜ್ಯ ಮಳಿಗೆಯಲ್ಲಿ ಬೆಂಕಿ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮ್ ಅರಸಿದ್ದಿ ಭೇಟಿ‌‌ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

Last Updated : Jan 12, 2021, 1:16 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.