ETV Bharat / state

ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್​ ಬಲ ಕುಗ್ಗಿದೆ: ಸಿ.ಎಸ್.ನಾಡಗೌಡ - ವಿಜಯಪುರ ಲೇಟೆಸ್ಟ್​ ನ್ಯೂಸ್

ಉತ್ತರ ಕರ್ನಾಟಕ ಭಾಗದ ಜೆಡಿಎಸ್​ನ‌ ಇಬ್ಬರು ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ತಿಳಿಸಿದರು.

former-mla-cs-nadagowda-statement
ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್​ ಬಲ ಕುಗ್ಗಿದೆ: ಮಾಜಿ ಶಾಸಕ ಸಿ.ಎಸ್.ನಾಡಗೌಡ
author img

By

Published : Oct 29, 2020, 2:06 PM IST

ಮುದ್ದೇಬಿಹಾಳ (ವಿಜಯಪುರ): ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್​ ಬಲ ಕುಗ್ಗಿದ್ದು, ಜೆಡಿಎಸ್ ಸದಸ್ಯರು ಕಾಂಗ್ರೆಸ್‌ಗೆ ಬಲ ತುಂಬಲು ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್​ ಬಲ ಕುಗ್ಗಿದೆ: ಮಾಜಿ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ ಪುರಸಭೆ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು ಹದಿನೈದು ಸಂಖ್ಯಾ ಬಲದ ಮೇಲೆ ಕಾಂಗ್ರೆಸ್​ ಬೆಂಬಲಿತ ಜೆಡಿಎಸ್ ಸದಸ್ಯರು ಹಾಗೂ ಪಕ್ಷೇತರರು ಪುರಸಭೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ. ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ ಹೆಚ್ಚಿನ ಒತ್ತು ಕೊಟ್ಟು ಮೂಲೆ-ಮೂಲೆಯಲ್ಲೂ ವ್ಯತ್ಯಾಸವಿಲ್ಲದೆ ಅಭಿವೃದ್ಧಿ ಮಾಡಲಿ ಎಂದು ಹೇಳಿದರು.

ಇದೇ ವೇಳೆ ಉತ್ತರ ಕರ್ನಾಟಕ ಭಾಗದ ಜೆಡಿಎಸ್​ನ‌ ಇಬ್ಬರು ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.