ETV Bharat / state

ವಿಜಯಪುರ: ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮನೆ ಮಾಲೀಕ - thief arrest in vijayapura

ಮನೆ ಕಳ್ಳತನಕ್ಕೆ ಯತ್ನಿಸಿದ ಖದೀಮನನ್ನು ಮಾಲೀಕನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ನಡೆದಿದೆ.

thief
ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಮನೆ ಮಾಲೀಕ
author img

By

Published : Aug 28, 2022, 1:58 PM IST

ವಿಜಯಪುರ: ಮನೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಮಾಲೀಕನೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ.‌ ಗ್ರಾಮದ ಗೌಡಪ್ಪ ಹೊನ್ನಳ್ಳಿ ಎಂಬುವರ ಮನೆಯಲ್ಲಿ ವ್ಯಕ್ತಿಯೊಬ್ಬ ಕಳ್ಳತನಕ್ಕೆ ಯತ್ನಿಸಿದ್ದ. ಕೂಡಲೇ ಮಾಲೀಕ ಆತನನ್ನು ಹಿಡಿದು, ಕೈ ಕಾಲು ಕಟ್ಟಿ ಗ್ರಾಮಸ್ಥರನ್ನು ಕರೆದಿದ್ದಾನೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಒಪ್ಪಿಸಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಬೈಕ್​ ಕದಿಯುತ್ತಿದ್ದ ಆರೋಪಿ ಅಂದರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.