ETV Bharat / state

ಪಡಿತರ ಅಕ್ಕಿ ಅಕ್ರಮ ಸಾಗಾಟ: ಓರ್ವನ ಬಂಧನ - illegal ration rice transportation in Vijayapur

ವಿಜಯಪುರ -ನಿಡಗುಂದಿ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

illegal ration rice transporting vehicle seized in Vijyapur
ಪಡಿತರ ಅಕ್ಕಿ ಅಕ್ರಮ ಸಾಗಾಟ ಓರ್ವನ ಬಂಧನ
author img

By

Published : Feb 3, 2021, 4:39 PM IST

ವಿಜಯಪುರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿರುವ ಮನಗೂಳಿ ಪೊಲೀಸರು, 8 ಲಕ್ಷ ರೂ. ಮೌಲ್ಯದ 296 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯಪುರ-ನಿಡಗುಂದಿ ರಸ್ತೆಯಲ್ಲಿ ಅಕ್ರಮವಾಗಿ ಲಾರಿಯಲ್ಲಿ ಪಡಿತರ ಅಕ್ಕಿ ಸಾಗಿಸಲಾಗ್ತಿತ್ತು. ಈ ವೇಳೆ ದಾಳಿ ನಡೆಸಿದ ಪೊಲೀಸರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳು, ಲಾರಿ ಸಮೇತ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

ಓದಿ : 12ನೇ ತರಗತಿ ವಿದ್ಯಾರ್ಥಿನಿ ಮೇಲೆ 9 ಕಾಮುಕರಿಂದ ಅತ್ಯಾಚಾರ

ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಆರೋಪಿ ಬಾಗಲಕೋಟೆ ಜಿಲ್ಲೆ ಗದ್ದನಕೇರಿ ನಿವಾಸಿ ಸದ್ದಾಂ ಅಮೀನಸಾಬ ಜಂಗಿಯನ್ನು ಬಂಧಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.