ETV Bharat / state

ವಿಜಯಪುರ: ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯ ಕೊರೊನಾ ವರದಿ ಪಾಸಿಟಿವ್​​! - corona cases increase in vijayapur

ವಿಜಯಪುರದಲ್ಲಿ ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.

death
ಆಸ್ಪತ್ರೆ
author img

By

Published : May 19, 2020, 4:04 PM IST

ವಿಜಯಪುರ: ಹೃದಯಾಘಾತದಿಂದ ಸಾವಿಗೀಡಾದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 60ಕ್ಕೆ ತಲುಪಿದೆ.

ಹೃದಯಾಘಾತದ ಹಿನ್ನೆಲೆ ಸೋಮವಾರ ವಿಜಯಪುರ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಆಸ್ಪತ್ರೆಗೆ ತರುವ ಮೊದಲೇ ವ್ಯಕ್ತಿ (ರೋಗಿ-1291, 65 ವರ್ಷ) ಮೃತಪಟ್ಟಿದ್ದಾನೆ. ಬಳಿಕ ಆರೋಗ್ಯ ತಪಾಸಣೆ ಮಾಡಲಾಯಿತು. ಆಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ವಿಜಯಪುರ ನಗರದ ಚಪ್ಪರಬಂದ್ ಕಾಲೋನಿಯ ನಿವಾಸಿಯಾಗಿದ್ದರು. ಇಂದು ಬೆಳಗ್ಗೆ ಜಿಲ್ಲಾಡಳಿತ ಅಂತ್ಯಕ್ರಿಯೆ ನಡೆಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.