ETV Bharat / state

ಸಾವರ್ಕರ್​ಗೆ ಭಾರತ ರತ್ನ ನೀಡುವ ಕುರಿತು ವಿರೋಧ ವ್ಯಕ್ತವಾಗುತ್ತಿರೋದು ವಿಷಾದಕರ: ಎಚ್ ವಿಶ್ವನಾಥ್

ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು‌‌ ನಾವು ಉಣ್ಣುತ್ತಿದ್ದೇವೆ. ಅವರಿಗೆ ಭಾರತ ರತ್ನ ನೀಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿರುವುದು ವಿಷಾದಕರ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ್ ಹೇಳಿದರು.

h vishwanath
author img

By

Published : Oct 21, 2019, 6:20 PM IST

ವಿಜಯಪುರ: ವೀರ ಸಾವರ್ಕರ್​ಗೆ ಭಾರತ ರತ್ನ ನೀಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿರುವುದು ವಿಷಾದಕರ. ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು‌‌ ನಾವು ಉಣ್ಣುತ್ತಿದ್ದೇವೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ್ ವಿಜಯಪುರದಲ್ಲಿ‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ, ನಮ್ಮ ಆಸ್ತಿಯು ಹೋಗಿಲ್ಲ ಎಂದು ಸಾವರ್ಕರ್​ಗೆ ಭಾರತ ರತ್ನ ನೀಡುವ ಕುರಿತು‌ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಅನರ್ಹ ಶಾಸಕ ಎಚ್ ವಿಶ್ವನಾಥ್

ನಾಳೆ ಸುಪ್ರೀಂಕೋರ್ಟಿನಲ್ಲಿ‌ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಕಾನೂನು ಬಾಹಿರವಾಗಿ ಅಂದಿನ‌ ಸ್ಪೀಕರ್ ರಮೇಶ್ ಕುಮಾರ್ ನೀಡಿರುವ ತೀರ್ಪಿನ ವಿರುದ್ಧ ನಾವು ಸುಪ್ರೀಂ ಕೋರ್ಟ್​ಗೆ ಹೋಗಿದ್ದೇವೆ. ಸುಪ್ರೀಂಕೋರ್ಟ್ ನಮ್ಮ ವಾದ ಎತ್ತಿ ಹಿಡಿಯುವ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಸಿದ್ದರಾಮಯ್ಯ ತಮ್ಮ ಕುರಿತು ಆಡಿರುವ ಮಾತಿಗೆ, ಸಿದ್ದರಾಮಯ್ಯ ‌ಮಾಜಿ ಮುಖ್ಯಮಂತ್ರಿಗಳು ದೊಡ್ಡವರು, ಸತ್ಯವಂತರು, ರಾಷ್ಟ್ರ ನಾಯಕರು, ಸ್ವಾತಂತ್ರ್ಯ ಪ್ರೇಮಿಗಳು ಅವರ ಬಗ್ಗೆ ಮೈಸೂರಿನಲ್ಲಿ ಉತ್ತರ ನೀಡುತ್ತೇನೆ. ತಿಕೋಟಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರುಳುತ್ತೇನೆ ಎಂದು ಅನರ್ಹ ಶಾಸಕ‌ ಎಚ್ ವಿಶ್ವನಾಥ್ ಹೇಳಿದರು

Intro:ವಿಜಯಪುರ : ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ಎದ್ದಿರುವುದು ವಿಷಾದಕರ.ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು‌‌ ನಾವು ಉಣ್ಣುತ್ತಿದ್ದೇವೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ ವಿಜಯಪುರದಲ್ಲಿ‌ ಮಾಧ್ಯಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ ನಮ್ಮ ಆಸ್ತಿಯು ಹೋಗಿಲ್ಲ ಸಾವರ್ಕರ್ ಭಾರತ ರತ್ನ ನೀಡುವ ಕುರಿತು‌ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆಸಿದರು.

ನಾಳೆ ಸುಪ್ರೀಂ ಕೋರ್ಟಿನಲ್ಲಿ‌ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಕಾನೂನು ಬಾಹಿರವಾಗಿ ಅಂದಿನ‌ ಸ್ಪೀಕರ್ ರಮೇಶಕುಮಾರ ನೀಡಿರುವ ತೀರ್ಪು ನ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗಿದ್ದೇವೆ ಸುಪ್ರೀಂ ಕೋರ್ಟ್ ನಮ್ಮ ವಾದ ಎತ್ತಿ ಹಿಡಿಯುವ ನಂಬಿಕೆಯಿದೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಸಿದ್ದರಾಮಯ್ಯ ತಮ್ಮ ಕುರಿತು ಆಡಿರುವ ಮಾತಿಗೆ ಸಿದ್ದರಾಮಯ್ಯನವರು ‌ಮಾಜಿ ಮುಖ್ಯಮಂತ್ರಿಗಳು ದೊಡ್ಡವರು, ಸತ್ಯವಂತರು. ರಾಷ್ಟ್ರ ನಾಯಕರು, ಸ್ವಾತಂತ್ರ್ಯ ಪ್ರೇಮಿಗಳು ಅವರ ಬಗ್ಗೆ ಮೈಸೂರಿನಲ್ಲಿ ಉತ್ತರ ನೀಡುತ್ತಿನಿ‌. ತಿಕೋಟಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರುಳುತ್ತಿನಿ ಎಂದು ಅನರ್ಹ ಶಾಸಕ‌ ಎಚ್ ವಿಶ್ವನಾಥ ಮಾಧ್ಯಮದೊಂದಿಗೆ ಮಾತನಾಡಿದರು.

ಶಿವಾನಂದ ಮದಿಹಳ್ಳಿ
ವಿಜಯಪುರBody:ವಿಜಯಪುರ : ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ಎದ್ದಿರುವುದು ವಿಷಾದಕರ.ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು‌‌ ನಾವು ಉಣ್ಣುತ್ತಿದ್ದೇವೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ ವಿಜಯಪುರದಲ್ಲಿ‌ ಮಾಧ್ಯಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ ನಮ್ಮ ಆಸ್ತಿಯು ಹೋಗಿಲ್ಲ ಸಾವರ್ಕರ್ ಭಾರತ ರತ್ನ ನೀಡುವ ಕುರಿತು‌ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆಸಿದರು.

ನಾಳೆ ಸುಪ್ರೀಂ ಕೋರ್ಟಿನಲ್ಲಿ‌ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಕಾನೂನು ಬಾಹಿರವಾಗಿ ಅಂದಿನ‌ ಸ್ಪೀಕರ್ ರಮೇಶಕುಮಾರ ನೀಡಿರುವ ತೀರ್ಪು ನ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗಿದ್ದೇವೆ ಸುಪ್ರೀಂ ಕೋರ್ಟ್ ನಮ್ಮ ವಾದ ಎತ್ತಿ ಹಿಡಿಯುವ ನಂಬಿಕೆಯಿದೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಸಿದ್ದರಾಮಯ್ಯ ತಮ್ಮ ಕುರಿತು ಆಡಿರುವ ಮಾತಿಗೆ ಸಿದ್ದರಾಮಯ್ಯನವರು ‌ಮಾಜಿ ಮುಖ್ಯಮಂತ್ರಿಗಳು ದೊಡ್ಡವರು, ಸತ್ಯವಂತರು. ರಾಷ್ಟ್ರ ನಾಯಕರು, ಸ್ವಾತಂತ್ರ್ಯ ಪ್ರೇಮಿಗಳು ಅವರ ಬಗ್ಗೆ ಮೈಸೂರಿನಲ್ಲಿ ಉತ್ತರ ನೀಡುತ್ತಿನಿ‌. ತಿಕೋಟಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರುಳುತ್ತಿನಿ ಎಂದು ಅನರ್ಹ ಶಾಸಕ‌ ಎಚ್ ವಿಶ್ವನಾಥ ಮಾಧ್ಯಮದೊಂದಿಗೆ ಮಾತನಾಡಿದರು.

ಶಿವಾನಂದ ಮದಿಹಳ್ಳಿ
ವಿಜಯಪುರConclusion:ವಿಜಯಪುರ : ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ಎದ್ದಿರುವುದು ವಿಷಾದಕರ.ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು‌‌ ನಾವು ಉಣ್ಣುತ್ತಿದ್ದೇವೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ ವಿಜಯಪುರದಲ್ಲಿ‌ ಮಾಧ್ಯಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ ನಮ್ಮ ಆಸ್ತಿಯು ಹೋಗಿಲ್ಲ ಸಾವರ್ಕರ್ ಭಾರತ ರತ್ನ ನೀಡುವ ಕುರಿತು‌ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆಸಿದರು.

ನಾಳೆ ಸುಪ್ರೀಂ ಕೋರ್ಟಿನಲ್ಲಿ‌ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಕಾನೂನು ಬಾಹಿರವಾಗಿ ಅಂದಿನ‌ ಸ್ಪೀಕರ್ ರಮೇಶಕುಮಾರ ನೀಡಿರುವ ತೀರ್ಪು ನ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗಿದ್ದೇವೆ ಸುಪ್ರೀಂ ಕೋರ್ಟ್ ನಮ್ಮ ವಾದ ಎತ್ತಿ ಹಿಡಿಯುವ ನಂಬಿಕೆಯಿದೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಸಿದ್ದರಾಮಯ್ಯ ತಮ್ಮ ಕುರಿತು ಆಡಿರುವ ಮಾತಿಗೆ ಸಿದ್ದರಾಮಯ್ಯನವರು ‌ಮಾಜಿ ಮುಖ್ಯಮಂತ್ರಿಗಳು ದೊಡ್ಡವರು, ಸತ್ಯವಂತರು. ರಾಷ್ಟ್ರ ನಾಯಕರು, ಸ್ವಾತಂತ್ರ್ಯ ಪ್ರೇಮಿಗಳು ಅವರ ಬಗ್ಗೆ ಮೈಸೂರಿನಲ್ಲಿ ಉತ್ತರ ನೀಡುತ್ತಿನಿ‌. ತಿಕೋಟಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರುಳುತ್ತಿನಿ ಎಂದು ಅನರ್ಹ ಶಾಸಕ‌ ಎಚ್ ವಿಶ್ವನಾಥ ಮಾಧ್ಯಮದೊಂದಿಗೆ ಮಾತನಾಡಿದರು.

ಶಿವಾನಂದ ಮದಿಹಳ್ಳಿ
ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.