ETV Bharat / state

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ನಿರ್ಧಾರ ಸ್ವಾಗತಿಸಿದ ಯತ್ನಾಳ್​​​

ಜಮ್ಮು-ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ. ನಾವು ಮಾತು ಕೊಟ್ಟಿದ್ದೆವು, ಈಗ ನುಡಿದಂತೆ ನಡೆದಿದ್ದೇವೆ ಎಂದ್ದಿದ್ದಾರೆ.

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ನಿರ್ಧಾರ ಸ್ವಾಗತಾರ್ಹ ಬಸನಗೌಡ ಪಾಟೀಲ್ ಯತ್ನಾಳ್
author img

By

Published : Aug 5, 2019, 1:00 PM IST

ವಿಜಯಪುರ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕೇಂದ್ರದ ನಿರ್ಧಾರವನ್ನು ವಿಜಯಪುರ ‌ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.

ಬಿಜೆಪಿಗೆ ಪೂರ್ಣ ಬಹುಮತ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷವಾಗಿ ನೀಡಿದ್ದ ಕಲಂ 370 ಹಾಗೂ 35 ( A) ರದ್ದು ಮಾಡೋದಾಗಿ ಭರವಸೆ ನೀಡಿದ್ದೆವು. ಈಗ ರದ್ದು ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ.

ಇದರಿಂದಾಗಿ ಶ್ಯಾಂ ಪ್ರಸಾದ್ ಮುಖರ್ಜಿ ಹಾಗೂ ಸರ್ಧಾರ್ ವಲ್ಲಭಭಾಯಿ ಪಟೇಲ್ ಆತ್ಮಕ್ಕೆ ಶಾಂತಿ ಸಿಗುತ್ತದೆ. ಹಾಗೂ ಪಾಕ್ ಆಕ್ರಮಿಕ ಕಾಶ್ಮೀರವೂ‌ ಭಾರತಕ್ಕೆ ಸೇರಿ ಶೀಘ್ರದಲ್ಲಿ ಅಖಂಡ ಭಾರತ ಕಲ್ಪನೆ ಸಾಕಾರಗೊಳ್ಳಲಿದೆ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ವಿಶೇಷ ಸ್ಥಾನಮಾನ ರದ್ದು ಹಿನ್ನೆಲೆ ಇಂದು ಸಂಜೆ ಸಂಭ್ರಮಾಚರಣೆ ನಡೆಸಲಾಗುತ್ತದೆ ಎಂದು ಹೇಳಿದರು.

Intro:ವಿಜಯಪುರ Body:ವಿಜಯಪುರ:
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ವಿಚಾರ
ಕೇಂದ್ರದ ನಿರ್ಧಾರವನ್ನು
ವಿಜಯಪುರ ‌ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.
ಬಿಜೆಪಿ ಪೂರ್ಣ ಬಹುಮತ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷವಾಗಿ ನೀಡಿದ್ದ ಕಲಂ 370 ಹಾಗೂ
35 ( A) ರದ್ದು ಮಾಡೋದಾಗಿ ಭರವಸೆ ನೀಡಿದ್ದೇವೆ.
ನಾವು ನುಡಿದಂತೆ ನಡೆದಿದ್ದೇವೆ ಎಂದರು.
ಶ್ಯಾಪ್ರಸಾದ್ ಮುಖರ್ಜಿ ಹಾಗೂ ಸರ್ಧಾರ್ ವಲ್ಲಭಭಾಯಿ ಪಟೇಲ್ ಆತ್ಮಕ್ಕೆ ಶಾಂತಿ ಸಿಗುತ್ತದೆ
ಕಲಂ ರದ್ದು ಮಾಡಿದ ಕಾರಣ ಶಾಂತಿ ಸಿಗಲಿದೆ
ಪಾಕ್ ಆಕ್ರಮಿಕ ಕಾಶ್ಮೀರವೂ‌ ಭಾರತಕ್ಕೆ ಸೇರಿ ಶೀಘ್ರದಲ್ಲಿ ಅಖಂಡ ಭಾರತ ಕಲ್ಪನೆ ಸಾಕಾರಗೊಳ್ಳಲಿದೆ.
ವಿಶೇಷ ಸ್ಥಾನಮಾನ ಹಿನ್ನಲೆ ಇಂದು ಸಂಜೆ ಸಂಭ್ರಮಾಚರಣೆ ನಡೆಸಲಾಗುತ್ತದೆ ಎಂದರು.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.