ETV Bharat / state

ಎಸ್​ಸಿ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಟಿಕೆಟ್ ನೀಡಬೇಕೆಂದು ಆಗ್ರಹ - ವಿಜಯಪುರ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್​ನ ಎಸ್​ಸಿಎಸ್​ಟಿ ಘಟಕದ ಅಧ್ಯಕ್ಷ ಸಿದ್ದು ಕಾಮತ್​ ಎಸ್​​ಸಿ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ದಲಿತರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು

ಜೆಡಿಎಸ್​ನ ಎಸ್​ಸಿಎಸ್​ಟಿ ಘಟಕದ ಅಧ್ಯಕ್ಷ ಸಿದ್ದು ಕಾಮತ್​
author img

By

Published : Mar 17, 2019, 9:17 PM IST

ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾದ ಹಿನ್ನೆಲೆಯಲ್ಲಿ ಟಿಕೆಟ್​ಗಾಗಿ ಲಾಬಿ ಆರಂಭವಾಗಿದೆ.

ಎಸ್​ಸಿ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ದಲಿತರಿಗೆ ಟಿಕೆಟ್ ನೀಡಬೇಕೆಂದು ಜೆಡಿಎಸ್​ನ ಎಸ್​ಸಿಎಸ್​ಟಿ ಘಟಕದ ಅಧ್ಯಕ್ಷ ಸಿದ್ದು ಕಾಮತ್ ಒತ್ತಾಯಿಸಿದರು.

ಜೆಡಿಎಸ್​ನ ಎಸ್​ಸಿಎಸ್​ಟಿ ಘಟಕದ ಅಧ್ಯಕ್ಷ ಸಿದ್ದು ಕಾಮತ್​

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಲವಾದಿ ಸಮಾಜಕ್ಕೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.

ಐದು ವಿಧಾನಸಭಾ ಕ್ಷೇತ್ರಗಳ ಜನ ನನಗೆ ಚುನಾವಣೆಗೆ ನಿಲ್ಲುವಂತೆ ಕೇಳಿಕೊಳ್ಳುತ್ತಿದ್ದಾರೆ. ಜೊತೆಗೆ ಇರುವ ಮೂರು ಜನ ಆಕಾಂಕ್ಷಿಗಳಲ್ಲಿ ನನ್ನ ಹೆಸರು ಮೊದಲಿಗಿದೆ ಹೀಗಾಗಿ ಸಿಎಂ ಕುಮಾರಸ್ವಾಮಿಯವರ ಮುಂದೆ ಈ ಬಗ್ಗೆ ಮನವಿ ಮಾಡಿಕೊಂಡಿದ್ದೇನೆ. ಟಿಕೆಟ್ ನೀಡುವ ವಿಶ್ವಾಸವಿದೆ ಎಂದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.