ETV Bharat / bharat

ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ - former IPS officer Bhaskar Rao

ಈಗ ಏಳು ತಿಂಗಳ ನಂತರ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸೇರಿದ್ದಾರೆ..

former-ips-officer-bhaskar-rao joined AAP
ಆಮ್​ ಆದ್ಮಿ ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
author img

By

Published : Apr 4, 2022, 12:30 PM IST

ಬೆಂಗಳೂರು/ನವದೆಹಲಿ : ಪೊಲೀಸ್ ಸೇವೆಗೆ ಸ್ವಯಂನಿವೃತ್ತಿ ಘೋಷಿಸಿರುವ ಬಿ. ಭಾಸ್ಕರ್ ರಾವ್ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಆಮ್​ ಆದ್ಮಿ ಪಕ್ಷದ ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಸಮ್ಮುಖದಲ್ಲಿ ಭಾಸ್ಕರ್​ ರಾವ್​ ಪಕ್ಷವನ್ನು ಸೇರಿಕೊಂಡಿದ್ದಾರೆ.

ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಯಲ್ಲಿದ್ದ ಅವರು 2021ರ ಸೆಪ್ಟೆಂಬರ್‌ನಲ್ಲಿ ಸ್ವಯಂನಿವೃತ್ತಿ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಭಾಸ್ಕರ್​ ರಾವ್​ ರಾಜಕೀಯದ ಅಖಾಡಕ್ಕೆ ಇಳಿಯುತ್ತಾರೆ ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಈಗ ಏಳು ತಿಂಗಳ ನಂತರ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸೇರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.