ETV Bharat / state

ಗುಂಡಕರ್ಜಗಿ ಗ್ರಾಮಕ್ಕೆ ಬಂತು ಮತ್ತೊಂದು ಬಸ್: ಈಟಿವಿ ಭಾರತ ವರದಿಗೆ ಕೆಎಸ್​ಆರ್​ಟಿಸಿ ಸ್ಪಂದನೆ - ಗುಂಡಕರ್ಜಗಿ ಗ್ರಾಮಕ್ಕೆ ಮತ್ತೊಂದು ಬಸ್ ಸೇವೆ

ಮುದ್ದೇಬಿಹಾಳ ತಾಲೂಕಿನ ಗುಂಡಕರ್ಜಗಿ ಗ್ರಾಮದಲ್ಲಿ ಬಸ್ ಸೌಲಭ್ಯವಿಲ್ಲದೇ ಶಾಲಾ, ಕಾಲೇಜು ವಿದ್ಯಾರ್ಥಿಗಳು ಪರದಾಡುತ್ತಿದ್ದರು. ಈ ಬಗ್ಗೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು.

Another bus service to Gundakarjagi village
ಗುಂಡಕರ್ಜಗಿ ಗ್ರಾಮಕ್ಕೆ ಮತ್ತೊಂದು ಬಸ್ ಸೇವೆ
author img

By

Published : Jun 29, 2022, 3:13 PM IST

ವಿಜಯಪುರ: ಸೂಕ್ತ ಬಸ್ ಸೌಲಭ್ಯವಿಲ್ಲದೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ಏಣಿಯ ಸಹಾಯದಿಂದ ಬಸ್‌ ಟಾಪ್ ಏರಿ ಅಪಾಯಕಾರಿ ಪ್ರಯಾಣ ಮಾಡುತ್ತಿದ್ದರು. ಈ ಬಗ್ಗೆ ಈಟಿವಿ ಭಾರತಗೆ ವರದಿಗೆ ಸ್ಪಂದಿಸಿದ ಕೆಎಸ್ಆರ್​ಟಿಸಿ ಇದೀಗ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಂಡಕರ್ಜಗಿ ಗ್ರಾಮದ ವಿದ್ಯಾರ್ಥಿಗಳು ಸಾಕಷ್ಟು ಬಸ್​ ಇಲ್ಲದೇ ಸಂಕಷ್ಟ ಅನುಭವಿಸುತ್ತಿದ್ದರು. ಒಂದೇ ಬಸ್​ನಲ್ಲಿ 100ಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು.

ಇಂದು ಗ್ರಾಮಕ್ಕೆ ಆಗಮಿಸಿದ ಮತ್ತೊಂದು ಬಸ್​ಗೆ ವಿದ್ಯಾರ್ಥಿಗಳು ಪೂಜೆ ಸಲ್ಲಿಸಿದರು. ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ಬಸ್ ಕೊರತೆ: ಏಣಿ ಮೂಲಕ ಬಸ್ ಟಾಪ್‌ ಹತ್ತಿ ವಿದ್ಯಾರ್ಥಿಗಳ ಪ್ರಯಾಣ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.