ETV Bharat / state

ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಲೈನ್​ಮ್ಯಾನ್​ - acb raid on lineman

ಅಕ್ರಮ ಸಕ್ರಮ ಯೋಜನೆಯಡಿ ವಿದ್ಯುತ್​ ಟಿಸಿ ನೀಡಲು ರೈತರೊಬ್ಬರಿಂದ 25 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೈನ್​ಮ್ಯಾನ್‌ ಎಸಿಬಿ ಅಧಿಕಾರಿಗಳ ಬಲೆಗೆ ಬಿದಿದ್ದು, ಆತನ​ನ್ನು ಬಂಧಿಸಲಾಗಿದೆ..

acb raid
ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಲೈನ್​ಮ್ಯಾನ್​
author img

By

Published : Jun 29, 2022, 3:11 PM IST

ವಿಜಯಪುರ : ಅಕ್ರಮ ಸಕ್ರಮ ಯೋಜನೆಯಡಿ ವಿದ್ಯುತ್​ ಟಿಸಿ ನೀಡಲು ಲಂಚ ಕೊಡುವಂತೆ ರೈತರೊಬ್ಬರಿಗೆ ಲೈನ್​ಮ್ಯಾನ್​ ಬೇಡಿಕೆ ಇಟ್ಟಿದ್ದು, ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಂಜೀವ ಶಿವಲಿಂಗಪ್ಪ ಅಂಬಿ ಎಂಬುವರನ್ನು ಬಂಧಿಸಿದ್ದಾರೆ.‌​

ಟಿಸಿ ಕೊಡಲು ಬರೋಬ್ಬರಿ 25 ಸಾವಿರ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.